पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ವರುಷ शब्दाचा अर्थ आणि समानार्थी शब्द आणि प्रतिशब्दांसह उदाहरणे.

ವರುಷ   ನಾಮಪದ

अर्थ : ನೀರು ಹನಿ-ಹನಿಯಾಗಿ ಬೀಳುವ ಕ್ರಿಯೆ

उदाहरणे : ಭಾರತದ ನಾಲ್ಕು ದಿಕ್ಕುಗಳಲ್ಲಿಯೂ ಅತ್ಯಧಿಕವಾದ ಮಳೆಯಾಗುತ್ತಿದೆ.ಎರಡು ಗಂಟೆಯಿಂದಲೂ ನಿರಂತರವಾಗಿ ಮಳೆಯಾಗುತ್ತಿದೆ.

समानार्थी : ಅತಿವೃಷ್ಟಿ, ಆಕಾಶಸಲಿಲ, ಆಸಾರ, ಉಬ್ಬೆ, ಘನಾಂಬು, ಜಲವೃಷ್ಟಿ, ತುಂತುರು, ತುಂತುರ್ವನಿ, ತುಲಾವೃಷ್ಟಿ, ಧಾರಾವರ್ತ, ಧಾರಾವರ್ಷ, ಧಾರೆ, ಮಳೆ, ಮೇಘವರ್ಷ, ವರಿಸೆ, ವರ್ಷ, ವರ್ಷಣ, ವರ್ಷಧಾರೆ, ವಾರಿಧಾರೆ, ವೃಷ್ಟಿ, ಶರವರ್ಷ, ಶೀಕರ, ಸರಿ, ಸೀವರ, ಸುವೃಷ್ಟಿ, ಸೋನೆ, ಹನಿ


इतर भाषांमध्ये अनुवाद :

पानी बरसने की क्रिया।

भारत के चेरापूँजी में सबसे अधिक वर्षा होती है।
दो घंटे से लगातार वर्षा हो रही है।
जल-वृष्टि, पावस, बरखा, बरसात, बारिश, वर्षा, वृष्टि

Water falling in drops from vapor condensed in the atmosphere.

rain, rainfall

अर्थ : ತುಂಬಾ ಸಮಯ

उदाहरणे : ಅವನನ್ನು ಕಾಯುತ್ತಾ ಯುಗಗಳೇ ಕಳೆದು ಹೋದವು

समानार्थी : ಕಾಲ, ಯುಗ, ವರ್ಷ, ಸಮಯ


इतर भाषांमध्ये अनुवाद :

बहुत अधिक समय।

उनके इंतज़ार में ज़माना गुज़र गया।
अरसा, अर्सा, जमाना, ज़माना, मुद्दत

A prolonged period of time.

We've known each other for ages.
I haven't been there for years and years.
age, long time, years

चौपाल