पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ವರ್ಗಾಯಿಸು शब्दाचा अर्थ आणि समानार्थी शब्द आणि प्रतिशब्दांसह उदाहरणे.

ವರ್ಗಾಯಿಸು   ಕ್ರಿಯಾಪದ

अर्थ : ಒಂದು ಜಾಗದಿಂದ ಇನ್ನೊಂದು ಜಾಗಕ್ಕೆ ಹೋಗುವ ಕ್ರಿಯೆ

उदाहरणे : ಹೋದ ತಿಂಗಳಿನಿಂದ ನಾನು ನನ್ನ ಕಾರ್ಯಾಲಯವನ್ನು ಬದಲಿಸಿದೆ.

समानार्थी : ಬದಲಾಗಿಸು, ಬದಲಾಯಿಸು, ಬದಲಾವಣೆ ಮಾಡು, ಬದಲಾವಣೆ-ಮಾಡು, ಬದಲಾವಣೆಮಾಡು, ಬದಲಿ ಮಾಡು, ಬದಲಿ-ಮಾಡು, ಬದಲಿಮಾಡು, ಬದಲಿಸು, ಬದಲು ಮಾಡು, ಬದಲು-ಮಾಡು, ಬದಲುಮಾಡು, ವರ್ಗಾವಣೆ ಮಾಡು, ವರ್ಗಾವಣೆ-ಮಾಡು, ವರ್ಗಾವಣೆಮಾಡು, ಸ್ಥಳ-ಪಲ್ಲಟ-ಮಾಡು, ಸ್ಥಳಪಲ್ಲಟ ಮಾಡು, ಸ್ಥಳಪಲ್ಲಟ-ಮಾಡು, ಸ್ಥಳಪಲ್ಲಟಮಾಡು, ಸ್ಥಳಾಂತರ ಮಾಡು, ಸ್ಥಳಾಂತರ-ಮಾಡು, ಸ್ಥಳಾಂತರಮಾಡು, ಸ್ಥಳಾಂತರಿಸು, ಸ್ಥಾನ-ಪಲ್ಲಟ-ಮಾಡು, ಸ್ಥಾನಪಲ್ಲಟ ಮಾಡು, ಸ್ಥಾನಪಲ್ಲಟ-ಮಾಡು, ಸ್ಥಾನಪಲ್ಲಟಮಾಡು, ಸ್ಥಾನಾಂತರ ಮಾಡು, ಸ್ಥಾನಾಂತರ-ಮಾಡು, ಸ್ಥಾನಾಂತರಮಾಡು, ಸ್ಥಾನಾಂತರಿಸು


इतर भाषांमध्ये अनुवाद :

एक स्थान से दूसरे स्थान पर नियुक्त होना।

पिछले महीने से ही मेरा कार्यालय बदल गया।
बदलना, स्थानांतरित होना

अर्थ : ಒಂದು ಸ್ಥಾನದಿಂದ ಮತ್ತು ಸ್ಥಾನಕ್ಕೆ ನಿಯುಕ್ತರಾಗವ ಪ್ರಕ್ರಿಯೆ

उदाहरणे : ಕೆಳದ ವರ್ಷವಷ್ಟೇ ನಾನು ನನ್ನ ಕಾರ್ಯಲಯವನ್ನು ಡೆಲ್ಲಿಯಿಂದ ಬೊಂಬಾಯಿಗೆ ಬದಲಾಯಿಸಿಕೊಂಡೆ.

समानार्थी : ಬದಲಾಯಿಸು


इतर भाषांमध्ये अनुवाद :

एक स्थान से दूसरे स्थान पर नियुक्त करना।

उच्चाधिकारी ने मुझे पिछले महीने ही दिल्ली से मुंबई स्थानांतरित किया।
बदली करना, स्थानांतरित करना, स्थानान्तरित करना

चौपाल