अर्थ : ಯಾವುದಾದರು ವಸ್ತು, ವ್ಯಕ್ತಿ ಮುಂತಾದವುಗಳ ಅಥವಾ ಅದರ ಗುಣಗಳ ಅಥವಾ ಒಳ್ಳೆಯ ಮಾತುಗಳ ಸಂಬಂಧದಿಂದ ಹೇಳಿರುವ ಆದರ್ಶ ಸೂಚಕ ಮಾತು
उदाहरणे :
ಗೋಪಾಲನ ಸಾಹಸಕ್ಕೆ ಎಲ್ಲರೂ ಪ್ರಸಂಶೆಯನ್ನು ವ್ಯಕ್ತಪಡಿಸಿದರು.
समानार्थी : ಅಭಿನಂದನೆ, ಕೊಂಡಾಟ, ಕೊಂಡಾಡು, ಗುಣಗಾನ, ದೊಡ್ಡತನ, ಪ್ರಶಂಸೆ, ಮಹತ್ವ, ಮಹಿಮೆ, ಶಭಾಶ್ ಗಿರಿ, ಶ್ರೇಷ್ಠತೆ, ಹಿರಿಮೆ, ಹೊಗಳಿಕೆ
इतर भाषांमध्ये अनुवाद :
किसी वस्तु, व्यक्ति, आदि या उनके गुणों या अच्छी बातों के संबंध में कही हुई आदरसूचक बात।
प्रशंसा से सभी खुश और प्रोत्साहित होते हैं।An expression of approval and commendation.
He always appreciated praise for his work.अर्थ : ವಿಸ್ತಾರಪೂರ್ವಕವಾಗಿ ಹೇಳುವ ಅಥವಾ ಬರೆಯುವಂತಹ ವಿವರಣೆ, ಕತೆ
उदाहरणे :
ರಾಜಚರಿತಮಾನಸ ತುಳಸಿದಾಸರ ಕೃತಿ ಒಂದು ಅದ್ಭುತವಾದ ವರ್ಣನೆಯಾಗಿದೆ.
समानार्थी : ಚಿತ್ರಣ, ತಪಶೀಲು, ಪ್ರಶಂಸೆ, ಮಾಹಿತಿ, ವಿವರಣೆ, ಹೇಳಿಕೆ
इतर भाषांमध्ये अनुवाद :
A graphic or vivid verbal description.
Too often the narrative was interrupted by long word pictures.अर्थ : ವಿಸ್ತಾರ ಪೂರ್ವಕವಾಗಿ ಏನನ್ನಾದರೂ ಹೇಳುವುದು
उदाहरणे :
ಅವರು ನೆನ್ನೆಯ ಘಟನೆಯನ್ನು ವರ್ಣನೆ ಮಾಡುತ್ತಿದ್ದರು.
समानार्थी : ತಿಳಿಸು, ಪ್ರಶಂಸಿಸು, ಪ್ರಶಂಸೆ, ಪ್ರಶಂಸೆ ಮಾಡು, ವರ್ಣನೆ ಮಾಡು, ವರ್ಣಿಸು, ಹೇಳು
इतर भाषांमध्ये अनुवाद :
विस्तारपूर्वक कुछ कहना।
वह कल की घटनाओं का वर्णन कर रहा था।Describe in vivid detail.
delineate