अर्थ : ಒಂದೇ ರೀತಿಯ ಬಟ್ಟೆಯನ್ನು ಯಾವುದೇ ವಿಶೇಷ ವರ್ಗ ಅಥವಾ ದಳದವರನ್ನು ಹಾಕಿಕೊಳ್ಳಬೇಕೆಂದು ನಿರ್ಧಾರ ಮಾಡಿರುವರು
उदाहरणे :
ಭಾರತದಲ್ಲಿ ಪೊಲೀಸ್ ಮತ್ತು ಅಂಚೆಯವರು ಕಾಕಿ ಸಮವಸ್ತ್ರವನ್ನು ಧರಿಸುವರು
समानार्थी : ಸಮವಸ್ತ್ರ
इतर भाषांमध्ये अनुवाद :
Clothing of distinctive design worn by members of a particular group as a means of identification.
uniformअर्थ : ಹತ್ತಿಯ, ರೇಶ್ಮೆಯ, ಉಣ್ಣೆಯ ಮುಂತಾದವುಗಳ ನೂಲುಗಳಿಂದ ಹೆಣೆದು ಸಿದ್ದಪಡಿಸಿದ ವಸ್ತು
उदाहरणे :
ನನಗೆ ಜುಬ್ಬ ಹೊಲೆಸಲು ಎರಡು ಮೀಟರ್ ಖಾದಿ ಬಟ್ಟೆ ಕೊಡಿ.
समानार्थी : ಬಟ್ಟೆ
इतर भाषांमध्ये अनुवाद :
अर्थ : ವಿಶೇಷ ರೀತಿಯಲ್ಲಿ ಧರಿಸುವ ವಸ್ತ್ರ, ಆಭರಣ ಇತ್ಯಾದಿ
उदाहरणे :
ರಮೇಶನ ವೇಶ-ಭೂಷಣಗಳು ವಿಚಿತ್ರವಾಗಿ ಕಾಣುತ್ತಿತ್ತು.
समानार्थी : ಉಡುಗೆ-ತೊಡುಗೆ, ಉಡುಪು, ಪೋಷಾಕು, ಬಟ್ಟೆ, ವೇಷ-ಭೂಷಣ, ವೇಷಭೂಷಣ
इतर भाषांमध्ये अनुवाद :
Clothing in general.
She was refined in her choice of apparel.