अर्थ : ಪವನನ ಮಗ ತುಂಬಾ ಬಲಶಾಲಿ ಮತ್ತು ಅಮರನೆಂದು ನಂಬುವರು
उदाहरणे :
ಹನುಮಂತ ರಾಮನ ಭಕ್ತ
समानार्थी : ಅಂಜನನ ಮಗ, ಅಂಜನಪುತ್ರ, ಅಂಜನೇಯ, ಅನಿಲ ಕುಮಾರ, ಕಪಿಕುಲೇಶ, ಕಪೀಂದ್ರ, ಕಪೀಶ, ಕೇಸರಿಸುತ, ಪವನ ಪುತ್ರ, ಭಜರಂಗಿ, ಮಾರುತಿ, ವಜ್ರಕವಚ, ವಾತಾತ್ಮಜ, ವಾಯುನಂದನ, ಸಂಜೀವ, ಹನುಮಂತ, ಹನುಮಾನ್
इतर भाषांमध्ये अनुवाद :
पवन के पुत्र जो बहुत ही बलशाली और अमर माने जाते हैं।
हनुमान राम के भक्त थे।In Hinduism, the monkey god and helper of Rama. God of devotion and courage.
hanuman