अर्थ : ಯಾವುದಾದರೂ ಒಂದು ವಿಷಯದ ಮೇಲೆ ವಿದ್ವಾಂಸರನ್ನು ಆಹ್ವಾನಿಸಿ ನಡೆಸುವ ವಿಚಾರ ಮಂಥನ
उदाहरणे :
ಈ ವಿಚಾರಗೋಷ್ಠಿಯಲ್ಲಿ ಹವಾಮಾನ ವೈಪರಿತ್ಯದ ಮೇಲೆ ಚರ್ಚೆ ನಡೆಯಿತು.
समानार्थी : ವಿಚಾರಸಂಕಿರಣ, ಸೆಮಿನಾರ್
इतर भाषांमध्ये अनुवाद :
Any meeting for an exchange of ideas.
seminarअर्थ : ಯಾವುದೋ ಒಂದು ಸಮ್ಮೇಳನದಲ್ಲಿ ಶಿಕ್ಷಕ ಅಥವಾ ವಿಶೇಷಜ್ಞರು ಒಂದು ವಿಷಯವನ್ನು ಕುರಿತು ಚರ್ಚಿಸಲು, ವಿಚಾರವಿನಿಮಯ ಮಾಡಿಕೊಳ್ಳಲು ನಡೆಸುತ್ತಾರೆ
उदाहरणे :
ನಾಳೆ ವರ್ಲ್ಡ್ ನೆಟ್ ಬಗೆಗೆ ಒಂದು ದಿವಸದ ವಿಚಾರಗೋಷ್ಠಿ ನಡೆಯಲಿದೆ.
समानार्थी : ಅಧ್ಯಯನ ಗೋಷ್ಠಿ, ಸೆಮಿನಾರು ವಿಚಾರ ಸಂಕಿರಣ
इतर भाषांमध्ये अनुवाद :
Any meeting for an exchange of ideas.
seminar