अर्थ : ವಿಧವೆ ಅಥವಾ ವೈಧವ್ಯವಾಗುವ ಸ್ಥಿತಿ ಅಥವಾ ಭಾವನೆ
उदाहरणे :
ಹಿಂದಿನ ಕಾಲದಲ್ಲಿ ವಿಧವೆಯರು ಶುಭ ಕಾರ್ಯಕ್ಕೆ ಬರುವಂತಿರಲಿಲ್ಲ.
समानार्थी : ಗಂಡ ಸತ್ತವಳು, ವಿತಂತು, ವೈಧವ್ಯ
इतर भाषांमध्ये अनुवाद :
The time of a woman's life when she is a widow.
widowhoodअर्थ : ಯಾರೋ ಒಬ್ಬರ ಹೆಂಗಸಿನ ಗಂಡ ಸತ್ತಿದ್ದಾನೆ
उदाहरणे :
ಗೀತಾಳು ತನ್ನ ಗಂಡನನ್ನು ಕಳೆದುಕೊಂಡು ವಿಧವೆಯಾದಳು.
समानार्थी : ಅಕ್ಷತ ವಿಧವೆ, ಅಧವೆ, ಅಪತಿ, ಅಪತಿಕ, ಅಭಾಗಿನಿ, ಅಮಂಗಲೆ, ಅವೀರೆ, ಗಂಡ ಸತ್ತವಳು, ಗಂಡನಿಲ್ಲದವಳು, ಜಾಲಿಕೆ, ವಿಕೇಶಿ, ವಿಧವಾ, ವಿಧುರೆ, ವೆಧವೆ, ಸಕೇಸಿ
इतर भाषांमध्ये अनुवाद :
अर्थ : ಯಾರ ಪತಿ ಸತ್ತುಹೋಗಿದ್ದಾರೋ
उदाहरणे :
ಬನಾರಾಸಿನಲ್ಲಿರುವ ವಿಧವೆಯರ ಆಶ್ರಮದಲ್ಲಿ ಇರುವಂತಹ ವಿಧವೆಯರ ಸಂಖ್ಯೆ ಹೆಚ್ಚಾಗುತ್ತಾಯಿದೆ.
समानार्थी : ಗಂಡ ಸತ್ತವಳು, ಗಂಡಯಿಲ್ಲದವಳು
इतर भाषांमध्ये अनुवाद :
Single because of death of the spouse.
widowed