पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ವಿನಾಶ शब्दाचा अर्थ आणि समानार्थी शब्द आणि प्रतिशब्दांसह उदाहरणे.

ವಿನಾಶ   ನಾಮಪದ

अर्थ : ಭೂಮಿಯ ಮೇಲೆ ಇರುವ ಈ ಪ್ರಪಂಚ ಲೀನವಾಗಿ ಹಲವಾರು ವರ್ಷದ ನಂತರ ನಶಿಸಿಹೋಗುವ ಕ್ರಿಯೆ ಮತ್ತು ಅದರ ನಂತರ ಮತ್ತೆ ಹೊಸ ಪ್ರಪಂಚ ಸೃಷ್ಟಿಯಾಗುವುದು

उदाहरणे : ಎಲ್ಲಾ ಧರ್ಮಗಳ ಪ್ರಕಾರ ಪ್ರಳಯದ ದಿನ ಈ ಸೃಷ್ಟಿ ಅಂತ್ಯ ಕಾಣುವುದು.

समानार्थी : ಅಂತ್ಯ, ಪ್ರಕೃತಿವಿಕೋಪ, ಪ್ರಳಯ, ಪ್ರವಾಹ


इतर भाषांमध्ये अनुवाद :

संसार की प्रकृति में लीन होकर मिट जाने की क्रिया जो बहुत दिनों पर होती है और जिसके बाद फिर नई सृष्टि होती है।

सभी धर्मों में ऐसा माना जाता है कि प्रलय के दिन इस सृष्टि का अंत हो जाएगा।
अंत, अन्त, अभव, कयामत, जगद्विनाश, जहानक, प्रलय, महालय, युगांत, युगांतक, युगान्त, युगान्तक, लय, विनाश, विश्वक्षय

A sudden violent change in the earth's surface.

cataclysm, catastrophe

अर्थ : ಯಾವುದಾದರೂ ವಸ್ತುವಿನ ಅಸ್ತಿತ್ವದ ಸಮಾಪ್ತಿಅಂತ್ಯನಾಶ

उदाहरणे : ವಿನಾಶದ ಸಮಯದಲ್ಲಿ ವಿವೇಕ ಶಕ್ತಿಯು ನಾಶವಾಗುತ್ತದೆ.

समानार्थी : ಅಪಜಯ, ಅಪದ್ವಂಸ, ಅಪಾಯ, ಅವಸಾಧನ, ಅವಸಾನತ್ವ, ಕ್ಷತಿ, ನಾಶ, ನಾಶವಾಗು, ಪರಾಭವ, ಬಾಧೆ, ಸಂಹಾರ, ಸರ್ವನಾಶ, ಹಾನಿ, ಹಾಳಾಗು, ಹಾಳು


इतर भाषांमध्ये अनुवाद :

An event (or the result of an event) that completely destroys something.

demolition, destruction, wipeout

अर्थ : ಕೆಳಗೆ ಎಳೆಯುವುದು ಅಥವಾ ಬೀಳಿಸುವ ಕ್ರಿಯೆ

उदाहरणे : ನನ್ನ ಸ್ನೇಹಿತನ ವ್ಯವಹಾರ ಅವನತಿ ಹೊಂದಿತು.

समानार्थी : ಅವನತಿ, ದುರ್ದಶೆ, ಪಥನ


इतर भाषांमध्ये अनुवाद :

नीचे की ओर खींचने या गिराने की क्रिया।

यंत्र का अपकर्षण सातवें मंजिल से तीसरे मंजिल में किया गया।
अपकर्ष, अपकर्षण

Changing to a lower state (a less respected state).

debasement, degradation

अर्थ : ನಾಶ ಮಾಡುವ ವ್ಯಕ್ತಿ

उदाहरणे : ಭಗವಂತನಾದ ಶಿವ ಶಂಕರನು ಸೃಷ್ಟಿ ವಿನಾಶಕ ಎಂದು ಹೇಳುವರು

समानार्थी : ನಾಶ, ವಿನಾಶಕ, ಸಂಹಾರ, ಸರ್ವನಾಶ, ಹಾನಿ, ಹಾಳು


इतर भाषांमध्ये अनुवाद :

विनाश करने वाला व्यक्ति।

शंकर भगवान को सृष्टि का विनाशक कहा जाता है।
अपघातक, अपघाती, नाशक, नाशी, विनायक, विनाशक, विनाशी, संहारक

A person who destroys or ruins or lays waste to.

A destroyer of the environment.
Jealousy was his undoer.
Uprooters of gravestones.
destroyer, ruiner, undoer, uprooter, waster

अर्थ : ಹವಮಾನದ ವೈಪರಿತ್ಯದಿಂದ ಆಗುವ ಪರಿವರ್ತನೆಯಲ್ಲಿ ವಸ್ತು ಮುಂತಾದವುಗಳು ಕೆಟ್ಟು ಹೋಗುವುದು

उदाहरणे : ಸಮಯದ ಜತೆ ಜತೆಯಲ್ಲಿ ಕಟ್ಟಡಗಳ ಮೌಲ್ಯ ಕ್ಷಯವಾಗುವುದು

समानार्थी : ನಾಶ, ಮೌಲ್ಯ ಕ್ಷಯ, ಮೌಲ್ಯ ಹರಣ, ಸವಕಳಿ, ಹಾನಿ


इतर भाषांमध्ये अनुवाद :

मौसम आदि के प्रभाव के कारण होने वाला वह परिवर्तन जिससे वस्तुओं आदि में खराबी आ जाती है।

समय के साथ इमारतों का अपक्षय होता है।
अपक्षय

The organic phenomenon of rotting.

decay, decomposition

अर्थ : ಹಾನಿ ಅಥವಾ ವಿನಾಶ ಉಂಟಾಗುವ ಅವಸ್ಥೆ ಅಥವಾ ಭಾವ

उदाहरणे : ಜನರು ಈ ವಿಷಯದಿಂದಾಗುವ ಹಾನಿಯನ್ನು ತಿಳಿಯಲು ಮುಂದಾಗಿದ್ದಾರೆ.

समानार्थी : ಹಾನಿ


इतर भाषांमध्ये अनुवाद :

मारक या घालक होने की अवस्था या भाव।

लोग इस विष की मारकता जानने में लगे हैं।
घालकता, मारकता

चौपाल