अर्थ : ಹಿಂದೆ ಸಂಭವಿಸದ ಅಥವಾ ಕೇಳಿರದ ವಿನಾಶಕಾರಿಯಾದ ಅಪಾಯವಾಗಿರುವಿಕೆ ಅಥವಾ ಅರ್ಥಕ್ಕೆ ನಿಲುಕದ ಘಟನೆ ಸಂಭವಿಸಿರುವುದು
उदाहरणे :
ಗುಜರಾತಿನಲ್ಲಿ ಸಂಭವಿಸಿದ ಅನರ್ಥಕಾರಿಯಾದ ಭೂಕಂಪದಿಂದಾಗಿ ಸಾವಿರಾರು ಜನ ಸಾವಿಗೆ ಶರಣಾದರು.
समानार्थी : ಅನರ್ಥಕಾರಿಯಾದ, ಅನರ್ಥಕಾರಿಯಾದಂತ, ಅನರ್ಥಕಾರಿಯಾದಂತಹ, ದುರಂತದ, ದುರಂತದಂತ, ದುರಂತದಂತಹ, ಮಹಾದುರಂತದ, ಮಹಾದುರಂತದಂತ, ಮಹಾದುರಂತದಂತಹ, ವಿಪ್ಲವದಂತ, ವಿಪ್ಲವದಂತಹ
इतर भाषांमध्ये अनुवाद :