पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ವಿಫಲಗೊಳ್ಳು शब्दाचा अर्थ आणि समानार्थी शब्द आणि प्रतिशब्दांसह उदाहरणे.

ವಿಫಲಗೊಳ್ಳು   ಕ್ರಿಯಾಪದ

अर्थ : ಮಾಡಿದ ಪ್ರಯತ್ನದಲ್ಲಿ ಗೆಲ್ಲದಿರುವ ಸ್ಥಿತಿಯ ಕ್ರಿಯಾರೂಪ

उदाहरणे : ನಾನು ಜೀವನದಲ್ಲಿ ಸಾಕಷ್ಟು ಸೋತಿದ್ದೇನೆ.

समानार्थी : ಅಪಜಯ ಹೊಂದು, ಅಪಜಯ-ಹೊಂದು, ಅಪಜಯವಾಗು, ಅಪಜಯಹೊಂದು, ಅಯಶಸ್ವಿಯಾಗು, ಅಸಫಲಗೊಳ್ಳು, ಅಸಫಲವಾಗು, ಜಯ ವಿಹೀನವಾಗು, ಜಯ ಹೀನವಾಗು, ಜಯ-ವಿಹೀನವಾಗು, ಜಯ-ಹೀನವಾಗು, ಜಯವಿಹೀನವಾಗು, ಜಯಹೀನವಾಗು, ಪರಾಜಯಗೊಳ್ಳು, ಪರಾಜಯವಾಗು, ಯಶ ವಿಹೀನವಾಗು, ಯಶ ಹೀನವಾಗು, ಯಶ-ವಿಹೀನವಾಗು, ಯಶ-ಹೀನವಾಗು, ಯಶವಿಹೀನವಾಗು, ಯಶಹೀನವಾಗು, ವಿಫಲವಾಗು, ವೈಫಲ್ಯ ಹೊಂದು, ವೈಫಲ್ಯ-ಹೊಂದು, ವೈಫಲ್ಯಹೊಂದು, ಸಾಫಲ್ಯ ವಿಹೀನವಾಗು, ಸಾಫಲ್ಯ ಹೀನವಾಗು, ಸಾಫಲ್ಯ-ವಿಹೀನವಾಗು, ಸಾಫಲ್ಯ-ಹೀನವಾಗು, ಸಾಫಲ್ಯವಿಹೀನವಾಗು, ಸಾಫಲ್ಯಹೀನವಾಗು, ಸೋಲಾಗು, ಸೋಲಿಗೆ ತುತ್ತಾಗು, ಸೋಲು, ಸೋಲು ಕಾಣು, ಸೋಲು-ಕಾಣು, ಸೋಲುಕಾಣು, ಸೋಲುಗಾಣು, ಸೋಲುಣ್ಣು


इतर भाषांमध्ये अनुवाद :

प्रयत्न में विफल होना।

मैं जिंदगी से हार गया।
असफल होना, नाकाम होना, विफल होना, हारना

Be unsuccessful.

Where do today's public schools fail?.
The attempt to rescue the hostages failed miserably.
fail, go wrong, miscarry

चौपाल