पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ವಿಭೂತಿ शब्दाचा अर्थ आणि समानार्थी शब्द आणि प्रतिशब्दांसह उदाहरणे.

ವಿಭೂತಿ   ನಾಮಪದ

अर्थ : ದಹನ ಕ್ರಿಯೆಯಿಂದ ದೊರೆತ ಭಸ್ಮವನ್ನು ಶಿವನ ಭಕ್ತರು ಹಣೆಗೆ ಧರಿಸಿಕೊಳ್ಳುತ್ತಾರೆ ಮತ್ತು ಶರೀರಕ್ಕೂ ಹಚ್ಚಿಕೊಳ್ಳುತ್ತಾರೆ

उदाहरणे : ಸಾಧು ಬಾಬಾ ಭಸ್ಮವನ್ನು ಹಾಕಿಕೊಂಡು ತಪಸ್ಸಿನಲ್ಲಿ ಲೀನವಾಗಿದ್ದಾರೆ.

समानार्थी : ಬೂದಿ, ಭಸ್ಮ


इतर भाषांमध्ये अनुवाद :

अग्निहोत्र की राख जिसे शिव भक्त माथे पर लगाते और शरीर पर मलते हैं।

साधु बाबा भस्म लगाकर साधना में लीन हैं।
भस्म

अर्थ : ಯಾವುದಾದರು ಹೋಮ ಮೊದಲಾದವುಗಳ ಅಥವಾ ಯಾವುದಾದರು ಸಂತ, ಜಾದೂಗಾರರು ನೀಡುವಂತಹ ಭಸ್ಮ ಅದನ್ನು ಹಣೆ ಮತ್ತು ಭಜಗಳಿಗೆ ಹಚ್ಚಿಕೊಳ್ಳಲಾಗುತ್ತದೆ

उदाहरणे : ಮಹಾತ್ಮಾಜೀಯವರು ರೋಗಗ್ರಸ್ತ ಮಕ್ಕಳ ಶರೀರಕ್ಕೆ ಭಸ್ಮವನ್ನು ಹಚ್ಚಿದರು.

समानार्थी : ಭಸ್ಮ


इतर भाषांमध्ये अनुवाद :

किसी हवन आदि का या किसी संत, ओझा आदि के द्वारा दिया हुआ वह भस्म जिसे मस्तक और भुजाओं आदि पर लगाया जाता है।

महात्माजी ने बीमार बच्चे के शरीर पर भभूत लगाया।
बभूत, भभूत, भभूति, भूति, विभूति

अर्थ : ವೈದ್ಯಕೀಯ ಕ್ಷೇತ್ರದಲ್ಲಿ ಔಷಧಿಯ ತರಹ ಉಪಯೋಗಿಸುವ ಲೋಹದ ರೂಪ ಅದನ್ನು ವಿಶಿಷ್ಟ ಕ್ರಿಯೆಗಳಿಂದ ಸುಡುವ ಅಥವಾ ಭಸ್ಮಮಾಡುವ ಕ್ರಿಯೆಯಿಂದ ಪ್ರಾಪ್ತವಾಗುತ್ತದೆ

उदाहरणे : ಚವನಪ್ರಾಶದಲ್ಲಿ ಚಿನ್ನ, ಬೆಳ್ಳಿ ಮೊದಲಾದವುಗಳ ವಿಭೂತಿ ಹಾಕಲಾಗಿರುತ್ತದೆ.

समानार्थी : ಬೂದಿ, ಭಸ್ಮ


इतर भाषांमध्ये अनुवाद :

वैद्यक में औषध की तरह काम में लाने के लिए धातुओं आदि का वह रूप जो उन्हें विशिष्ट क्रियाओं से फूँकने पर प्राप्त होता है।

च्यवनप्राश में सोने, चाँदी आदि का भस्म भी मिलाया जाता है।
भस्म

चौपाल