पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ವಿರುದ್ಧವಾದ शब्दाचा अर्थ आणि समानार्थी शब्द आणि प्रतिशब्दांसह उदाहरणे.

ವಿರುದ್ಧವಾದ   ಗುಣವಾಚಕ

अर्थ : ಒಬ್ಬರಿಗಿಂತ ಮತ್ತೊಬ್ಬರು ಭಿನ್ನ ಸ್ಥಿತಿಯಲ್ಲಿ ಇರುವುದು ಅನುಭವಿಸುವುದು ಅಥವಾ ನಡೆದುಕೊಂಡು ಹೋಗುವುದು

उदाहरणे : ಸದಾ ಕಾಲ ವಿರುದ್ಧವಾಗಿ ನಡೆಯುವ ಜನರಿಗೆ ಎಂದು ಗೌರವ ದೊರೆಯುವುದಿಲ್ಲ.

समानार्थी : ವಿರುದ್ಧವಾಗಿ, ವಿರುದ್ಧವಾದಂತ, ವಿರುದ್ಧವಾದಂತಹ


इतर भाषांमध्ये अनुवाद :

एक दूसरे से विपरीत या भिन्न दिशा में रहने, होने या चलने वाला।

अपसादी व्यक्तियों की कभी मुठभेड़ नहीं हुई।
अपसादी

Moving or facing away from each other.

Looking in opposite directions.
They went in opposite directions.
opposite

अर्थ : ಯಾವುದು ಅನುಕೂಲ ಅಥವಾ ಸಾಧನೆಯ ಜೊತೆ ಇಲ್ಲವೋ

उदाहरणे : ಪತಿಕೂಲ ಪರಿಸ್ಥಿತಿ ಬಂದಿದ್ದರಿಂದ ಅವನು ಎದ್ದು ಎದ್ದು ಹೋದನು.

समानार्थी : ಪ್ರತಿಕೂಲ, ಪ್ರತಿಕೂಲವಾದ, ಪ್ರತಿಕೂಲವಾದಂತ, ಪ್ರತಿಕೂಲವಾದಂತಹ, ವಿಪರೀತ, ವಿಪರೀತವಾದ, ವಿಪರೀತವಾದಂತ, ವಿಪರೀತವಾದಂತಹ, ವಿರುದ್ಧ, ವಿರುದ್ಧವಾದಂತ, ವಿರುದ್ಧವಾದಂತಹ, ವ್ಯತಿರಿಕ್ತವಾದ, ವ್ಯತಿರಿಕ್ತವಾದಂತ, ವ್ಯತಿರಿಕ್ತವಾದಂತಹ


इतर भाषांमध्ये अनुवाद :

जो अनुकूल या हित साधन में सहायक न हो।

परिस्थिति विपरीत होते देख वह उठकर चला गया।
अवितत्, असूत, ख़िलाफ़, खिलाफ, खिलाफ़, प्रतिकूल, प्रतीप, वाम, विपरीत, विरुद्ध

अर्थ : ಯಾವುದರ ಅರ್ಥ ಇನ್ನೊಂದು ಶಬ್ಧದ ಅರ್ಥಕ್ಕೆ ವಿರುದ್ಧವಾಗಿದೆಯೋ

उदाहरणे : ಜಲದ ವಿರುದ್ಧ ಶಬ್ಧವನ್ನು ಬರೆಯಿರಿ.

समानार्थी : ವಿರುದಾರ್ಥ, ವಿರುದಾರ್ಥಕವಾದ, ವಿರುದಾರ್ಥಕವಾದಂತ, ವಿರುದಾರ್ಥಕವಾದಂತಹ, ವಿರುದಾರ್ಥವಾದ, ವಿರುದಾರ್ಥವಾದಂತ, ವಿರುದಾರ್ಥವಾದಂತಹ, ವಿರುದ್ಧವಾದಂತ, ವಿರುದ್ಧವಾದಂತಹ


इतर भाषांमध्ये अनुवाद :

जिसका अर्थ किसी शब्द के अर्थ के विपरीत हो।

जल का विलोम शब्द लिखिए।
विरुद्धार्थी, विलोम

अर्थ : ವಿರೋಧವನ್ನು ಮಾಡುವವ

उदाहरणे : ವಿರೋಧ ಪಕ್ಷದ ಮುಖಂಡರ ಬಾಯಿಯನ್ನು ಮುಚ್ಚಿಸುವುದು ಹೇಗೆ?

समानार्थी : ವಿರುದ್ಧದ, ವಿರುದ್ಧವಾದಂತಹ, ವಿರೋಧ, ವಿರೋಧವಾದ, ವಿರೋಧವಾದಂತಹ, ವಿರೋಧಿ, ವಿರೋಧಿತವಾದ, ವಿರೋಧಿತವಾದಂತಹ, ವಿರೋಧಿಸಲ್ಪಟ್ಟ, ವಿರೋಧಿಸಲ್ಪಟ್ಟಂತ, ವಿರೋಧಿಸಲ್ಪಟ್ಟಂತಹ


इतर भाषांमध्ये अनुवाद :

विरोध करने वाला।

विरोधी नेताओं का मुँह कैसे बंद किया जाए?
विरोधक, विरोधी

चौपाल