पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ವಿಲಕ್ಷಣ शब्दाचा अर्थ आणि समानार्थी शब्द आणि प्रतिशब्दांसह उदाहरणे.

ವಿಲಕ್ಷಣ   ನಾಮಪದ

अर्थ : ಮನಸ್ಸಿನ ಭಾವನೆಯಲ್ಲಿ ಯಾವುದೇ ಹೊಸ ವಿಚಿತ್ರ ಅಥವಾ ಅಸಾಧಾರಣ ಮಾತನ್ನು ನೋಡಿದಾಗ, ಕೇಳಿದಾಗ ಅಥವಾ ಧ್ಯಾನ ಮಾಡುವಾಗ ಬರುವುದು

उदाहरणे : ಇದ್ದಕ್ಕಿದ್ದ ಹಾಗೆ ನನ್ನನ್ನು ನೋಡಿದ ಅವರಿಗೆ ಆಶ್ಚರ್ಯವಾಯಿತು.

समानार्थी : ಅಚ್ಚರಿ, ಆಶ್ಚರ್ಯ, ಬೆರಗು, ವಿಚಿತ್ರ, ವಿಸ್ಮಯ


इतर भाषांमध्ये अनुवाद :

मन का वह भाव जो किसी नई, विलक्षण या असाधारण बात को देखने, सुनने या ध्यान में आने से उत्पन्न होता है।

आश्चर्य की बात यह है कि इतनी बड़ी ख़बर सुनकर भी उन्होनें कोई प्रतिक्रिया नहीं की।
अचंभव, अचंभा, अचंभो, अचंभौ, अचम्भव, अचम्भा, अचम्भो, अचम्भौ, अचरज, आचरज, आश्चर्य, इचरज, कौतुक, तअज्जुब, ताज़्जुब, ताज्जुब, विस्मय, हैरत, हैरानी

The astonishment you feel when something totally unexpected happens to you.

surprise

अर्थ : ವಿಚಿತ್ರ ವಸ್ತು ಅಥವಾ ಮಾತು

उदाहरणे : ಈ ಸಂಗ್ರಹಾಲಯವು ಅದ್ಭುತ ವಸ್ತುಗಳಿಂದ ಭರ್ತಿಯಾಗಿದೆ.

समानार्थी : ಅದ್ಭುತ, ವಿಚಿತ್ರ


इतर भाषांमध्ये अनुवाद :

विचित्र चीज़ या बात।

यह संग्रहालय अजायबों से भरा हुआ है।
अजायब

Something that causes feelings of wonder.

The wonders of modern science.
marvel, wonder

अर्थ : ಆಶ್ಚರ್ಯವನ್ನು ಉತ್ಪತ್ತಿಮಾಡುವ ವಸ್ತು

उदाहरणे : ತಾಜ್ಮಾಹಲ್ ವಿಶ್ವದ ಏಳು ಅದ್ಭುತಗಳಲ್ಲಿ ಒಂದು.

समानार्थी : ಅದ್ಭುತ, ಆಶ್ಚರ್ಯ, ವಿಚಿತ್ರ, ವಿಸ್ಮಯ


इतर भाषांमध्ये अनुवाद :

आश्चर्य उत्पन्न करने वाली वस्तु।

ताजमहल विश्व के सात आश्चर्यों में से एक है।
अचंभव, अचंभा, अचंभो, अचंभौ, अचम्भव, अचम्भा, अचम्भो, अचम्भौ, अचरज, अजब, अजीब, अजूबा, अद्भुत वस्तु, आश्चर्य, इचरज, कौतुक, तअज्जुब, ताज़्जुब, ताज्जुब, विस्मय, हैरत

Something that causes feelings of wonder.

The wonders of modern science.
marvel, wonder

अर्थ : ಅದ್ಭುತ ಆಗುವ ಅವಸ್ಥೆ ಅಥವಾ ಭಾವನೆ

उदाहरणे : ಅವಳ ಅದ್ಭುತ ಸಾಧನೆಯಿಂದ ನಾನು ಹೆಚ್ಚು ಪ್ರಭಾವಕ್ಕೆ ಒಳಗಾದೆ.

समानार्थी : ಅದ್ಭುತ, ಅಪೂರ್ವ, ಅಸಾಧಾರಣ, ಉತ್ಕೃಷ್ಟ, ಉತ್ತಮ, ನೂತನ, ವಿಚಿತ್ರ


इतर भाषांमध्ये अनुवाद :

अनोखा या विलक्षण होने की अवस्था या भाव।

उसके अनोखेपन से मैं काफी प्रभावित हुआ।
अद्भुतता, अद्भुतत्व, अनन्यता, अनन्यत्व, अनूठापन, अनोखापन, अपूर्वता, अपूर्वत्व, अलबेलापन, निरालापन, विचित्रता, विलक्षणता

ವಿಲಕ್ಷಣ   ಗುಣವಾಚಕ

अर्थ : ಬಹು ಅಂಶಗಳಲ್ಲಿ ಒಂದಾದಂತಹ

उदाहरणे : ಆ ಅಪೂರ್ವ ವೀಣಾವಾದಕ ನಮ್ಮೂರಿನವನಂತೆ.

समानार्थी : ಅನನ್ಯ, ಅಪೂರ್ವ, ಅಪೂರ್ವವಾದ, ಅಪೂರ್ವವಾದಂತ, ಅಪೂರ್ವವಾದಂತಹ, ಅಸಾಧಾರಣ, ಅಸಾಧಾರಣವಾದ, ಅಸಾಧಾರಣವಾದಂತ, ಅಸಾಧಾರಣವಾದಂತಹ, ಅಸಾಮಾನ್ಯ, ಅಸಾಮಾನ್ಯವಾದ, ಅಸಾಮಾನ್ಯವಾದಂತ, ಅಸಾಮಾನ್ಯವಾದಂತಹ, ಉತ್ಕೃಷ್ಟ, ಉತ್ಕೃಷ್ಟವಾದ, ಉತ್ಕೃಷ್ಟವಾದಂತ, ಉತ್ಕೃಷ್ಟವಾದಂತಹ, ವಿಲಕ್ಷಣವಾದ, ವಿಲಕ್ಷಣವಾದಂತ, ವಿಲಕ್ಷಣವಾದಂತಹ, ಶ್ರೇಷ್ಟ, ಶ್ರೇಷ್ಟವಾದ, ಶ್ರೇಷ್ಟವಾದಂತ, ಶ್ರೇಷ್ಟವಾದಂತಹ, ಸಾಟಿಯಿಲ್ಲದ, ಸಾಟಿಯಿಲ್ಲದಂತ, ಸಾಟಿಯಿಲ್ಲದಂತಹ


इतर भाषांमध्ये अनुवाद :

बहुतों में से एक।

वे अन्यतम सारंगी वादक थे।
अन्यतम

अर्थ : ಜಿಜ್ಞಾಸೆಯನ್ನು ಹುಟ್ಟಿಸುವಂತಹದ್ದು ಅಥವಾ ಅಚ್ಚರಿಯನ್ನು ಹುಟ್ಟಿಸುವಂತಹದ್ದು

उदाहरणे : ನಮ್ಮ ಮನೆಯಲ್ಲಿ ಒಂದು ವಿಚಿತ್ರ ಘಟನೆಯೊಂದು ನಡೆಯಿತು.

समानार्थी : ಕುತೂಹಲಕಾರಿ, ಕುತೂಹಲಕಾರಿಯಾದ, ಕುತೂಹಲಕಾರಿಯಾದಂತ, ಕುತೂಹಲಕಾರಿಯಾದಂತಹ, ವಿಚಿತ್ರ, ವಿಚಿತ್ರವಾದ, ವಿಚಿತ್ರವಾದಂತ, ವಿಚಿತ್ರವಾದಂತಹ, ವಿಲಕ್ಷಣವಾದ, ವಿಲಕ್ಷಣವಾದಂತ, ವಿಲಕ್ಷಣವಾದಂತಹ, ವಿಸ್ಮಯಕಾರಕ, ವಿಸ್ಮಯಕಾರಕವಾದಂತ, ವಿಸ್ಮಯಕಾರಕವಾದಂತಹ, ವಿಸ್ಮಯಕಾರಿ, ವಿಸ್ಮಯಕಾರಿಯಾದ, ವಿಸ್ಮಯಕಾರಿಯಾದಂತ, ವಿಸ್ಮಯಕಾರಿಯಾದಂತಹ


इतर भाषांमध्ये अनुवाद :

अर्थ : ಆಕರ್ಶಕ ರೀತಿಯಲ್ಲಿ ವಿಶೇಷ ಲಕ್ಷಣವನ್ನು ಹೊಂದಿರುವಂತಹದ್ದು

उदाहरणे : ಮತ್ಸ್ಯಕನ್ಯೆಯು ಒಬ್ಬ ವಿಲಕ್ಷಣ ಜೀವಿ.

समानार्थी : ವಿಚಿತ್ರ, ವಿಚಿತ್ರವಾದ, ವಿಚಿತ್ರವಾದಂತ, ವಿಚಿತ್ರವಾದಂತಹ, ವಿಲಕ್ಷಣದಂತ, ವಿಲಕ್ಷಣದಂತಹ


इतर भाषांमध्ये अनुवाद :

Strikingly strange or unusual.

An exotic hair style.
Protons, neutrons, electrons and all their exotic variants.
The exotic landscape of a dead planet.
exotic

चौपाल