अर्थ : ಸಮಯಕ್ಕೆ ಸರಿಯಾಗಿ ಬರದ ಅಥವಾ ನಡೆಯದ ಘಟನೆ ಅಥವಾ ಸಂಗತಿ
उदाहरणे :
ನ್ಯಾಯಾಲಯಕ್ಕೆ ತಡವಾಗಿ ಹಾಜರಾದ ಕಕ್ಷಿದಾರನಿಗೆ ನ್ಯಾಯಾಲವು ದಂಡ ವಿಧಿಸಿತು.
समानार्थी : ತಡವಾದ, ತಡವಾದಂತ, ತಡವಾದಂತಹ, ವಿಳಂಬವಾದಂತ, ವಿಳಂಬವಾದಂತಹ
इतर भाषांमध्ये अनुवाद :
अर्थ : ಸಾಮಾನ್ಯ ಅಥವಾ ಅಪೇಕ್ಷಿತ ಸಮಯದ ನಂತರದ ಅಥವಾ ಆನಂತರದಲ್ಲಿ ಆದಂತಹ
उदाहरणे :
ರಾತ್ರಿ ತುಂಬಾ ನಿಧಾನವಾಗಿ ನಾನು ಏಕೆ ಮಲಗಿದೆ ಎಂದು ನನಗೆ ಗೊತ್ತಿಲ್ಲ.
समानार्थी : ನಿಧಾನ, ನಿಧಾನವಾಗಿ, ನಿಧಾನವಾದ, ವಿಳಂಬ, ವಿಳಂಬವಾಗಿ
इतर भाषांमध्ये अनुवाद :
Being or occurring at an advanced period of time or after a usual or expected time.
Late evening.