अर्थ : ಯಾವುದರ ವಿಷವನ್ನು ತೆಗೆಯಲಾಗಿದೆಯೋ (ವಿಷಕಾರಿ ಜಂತು)
उदाहरणे :
ಹಾವಾಡಿಗ ವಿಷವಿಲ್ಲದ ಹಾವನ್ನು ತನ್ನ ಕೈಯಲ್ಲಿ ಹಿಂಡಿದು ತೋರಿಸಿದ.
समानार्थी : ವಿಷರಹಿತ, ವಿಷರಹಿತವಾದ, ವಿಷರಹಿತವಾದಂತ, ವಿಷವಿಲ್ಲದ, ವಿಷವಿಲ್ಲದಂತ, ವಿಷವಿಲ್ಲದಂತಹ
इतर भाषांमध्ये अनुवाद :
अर्थ : ಯಾವುದರಲ್ಲಿ ವಿಷವಿಲ್ಲವೋ
उदाहरणे :
ವಿಷಹೀನ ಹಾವುಗಳಿಗೆ ಹೆದರಬೇಕಾದ ಅಗತ್ಯವಿಲ್ಲ.
समानार्थी : ವಿಷರಹಿತ, ವಿಷರಹಿತವಾದ, ವಿಷರಹಿತವಾದಂತ, ವಿಷಹೀನ, ವಿಷಹೀನವಾದ, ವಿಷಹೀನವಾದಂತ, ವಿಷಹೀನವಾದಂತಹ
इतर भाषांमध्ये अनुवाद :