अर्थ : ಹಸುವಿನ ಜಾತಿಗೆ ಸೇರಿದ ಬೀಜ ಹೊಡೆದ ಪ್ರಾಣಿಕಸಿ ಮಾಡಿದ ಪಶು ಅದನ್ನು ಹೊಲ ಮತ್ತು ಗದ್ದೆಗಳಲ್ಲಿ ಸಾಗುವಳಿಯ ಭೂಮಿಯನ್ನು ಉಳುವುದಕ್ಕೆ ಉಪಯೋಗಿಸುತ್ತಾರೆ
उदाहरणे :
ಎತ್ತು ರೈತರಿಗೆ ತುಂಬಾ ಉಪಯೋಗವಾಗುತ್ತದೆ.
इतर भाषांमध्ये अनुवाद :
An adult castrated bull of the genus Bos. Especially Bos taurus.
oxअर्थ : ಜ್ಯೋತಿಷ್ಚಕ್ರದಲ್ಲಿ ಕೊಬ್ಬಿದ ಗೂಳಿಯನ್ನು ಚಿತ್ರವಾಗುಳ್ಳ ಎರಡನೇ ರಾಶಿ
उदाहरणे :
ಇಂದು ವೃಷಭ_ರಾಶಿಯವರ ಮನೆಗೆ ನೆಂಟರ ಆಗಮನವಾಗುತ್ತದೆ.
समानार्थी : ವೃಷಭ ರಾಶಿ
इतर भाषांमध्ये अनुवाद :
The second sign of the zodiac. The sun is in this sign from about April 20 to May 20.
bull, taurus, taurus the bull