अर्थ : ಪ್ರತಿ ಎರಡು ಗಂಟೆಗೆ ನಿಗದಿ ಪಡಿಸಿರುವ ದೂರ
उदाहरणे :
ಕಾರು 90 ಕಿಲೋಮೀಟರ್ ವೇಗದಲ್ಲಿ ಹೋಗುತ್ತಿತ್ತು
इतर भाषांमध्ये अनुवाद :
अर्थ : ಬಹಳ ಬೇಗನೆ ಕೆಲಸ ಮಾಡುವ ಕ್ರಿಯೆಯನ್ನು ಅನುಚಿತ ಅಥವಾ ಅಯೋಗ್ಯ ಎಂದು ತಿಳಿಯಲಾಗುತ್ತದೆ
उदाहरणे :
ಆತುರ ಅಥವಾ ಅವಸರದಿಂದ ಮಾಡುವ ಕೆಲಸ ಕೆಟ್ಟು ಅಥವಾ ಹಾಳಾಗಿ ಹೋಗುತ್ತದೆ.
समानार्थी : ಅವಸರಪಡುವ, ಆತುರಪಡುವ, ಗಿಡಿಬಿಡಿ, ಗಿಡಿಬಿಡಿ ಮಾಡುವ, ಚಂಚಲ, ತ್ವರೆ, ತ್ವರೆ ಮಾಡುವ, ದುಡುಕಿನ, ದುಡುಕುವ
इतर भाषांमध्ये अनुवाद :
बहुत जल्दी काम करने की क्रिया जो अनुचित समझी जाती है।
जल्दबाजी में काम खराब हो जाता है।अर्थ : ನಡೆಯುವ ಕ್ರಿಯೆ
उदाहरणे :
ಅವನು ತುಂಬಾ ವೇಗ ಗತಿಯಲ್ಲಿ ಸಾಗುತ್ತಾನೆ
समानार्थी : ಗತಿ ಚಲನೆ
इतर भाषांमध्ये अनुवाद :
अर्थ : ವೇಗವಾಗಿ ನಡೆಯುವವ ಅಥವಾ ವೇಗ (ಯಾವುದಾದರೂ ಕೆಲಸದಲ್ಲಿ) ಹೊಂದಿರುವಂಥಹ
उदाहरणे :
ಅವನು ಶೀಘ್ರ ಗತಿಯಲ್ಲಿ ತನ್ನ ಮನೆಯತ್ತ ಹೆಜ್ಜೆ ಹಾಕುತ್ತಿದ್ದಾನೆ.
समानार्थी : ಬೇಗ, ವೇಗವಾದ, ವೇಗವಾದಂತ, ವೇಗವಾದಂತಹ, ಶೀಘ್ರ, ಶೀಘ್ರವಾದ, ಶೀಘ್ರವಾದಂತ, ಶೀಘ್ರವಾದಂತಹ
इतर भाषांमध्ये अनुवाद :