अर्थ : ಪರೋಕ್ಷ ರೂಪದಲ್ಲಿ ಯಾರಿಗಾದರೂ ಕೇಳಿಸುವ ಹಾಗೆ ಜೋರಾಗಿ ವ್ಯಂಗ್ಯಪೂರ್ಣವಾದ ಮಾತುಗಳನ್ನು ಹೇಳುವ ಕ್ರಿಯೆ
उदाहरणे :
ಅವನ ವ್ಯಂಗ್ಯವಾದ ಮಾತುಗಳಿಂದ ನಾವು ತಪ್ಪಿಸಿಕೊಳ್ಳು ಸಾಧ್ಯವಿಲ್ಲ.
समानार्थी : ಗೇಲಿ, ಚುಚ್ಚು ಮಾತು, ಪರಿಹಾಸ
इतर भाषांमध्ये अनुवाद :
परोक्ष रूप से किसी को सुनाने के लिए जोर से कोई व्यंग्यपूर्ण बात कहने की क्रिया।
वह अपने व्यंग्य करने की आदत से बाज नहीं आती।अर्थ : ನೇರವಾಗಿ ಮಾತನಾಡದೆ ಒಳಧ್ವನಿಯನ್ನು ಇಟ್ಟುಕೊಂಡು ಸ್ವಲ್ಪ ಅಣಕವನ್ನು ಬೆರಸಿ ಮಾತನಾಡುವ ವಿಧ
उदाहरणे :
ಅವನು ಯಾವಾಗಲು ವ್ಯಂಗ್ಯವಾಗಿ ಮಾತನಾಡುತ್ತಾನೆ.
समानार्थी : ಅಡ್ಡ ಮಾತು, ಅಣಕ, ಕೊಂಕು ಮಾತು, ನುಡಿ, ವಕ್ರ, ವ್ಯಂಗ್ಯೋಕ್ತಿ
इतर भाषांमध्ये अनुवाद :
वह व्यंग्य जिसका अर्थ गूढ़ हो।
गोपियाँ ऊद्धोजी से कूट करती हैं।An abstract part of something.
Jealousy was a component of his character.अर्थ : ಯಾರ ಮೇಲಾದರೂ ವ್ಯಂಗ್ಯಆಕ್ಷೇಪಣೆ ಮಾಡುವುದಕ್ಕೆ ಗೊತ್ತಿರುವಂತಹ ವ್ಯಂಗಪೂರ್ಣವಾದ ಮಾತು
उदाहरणे :
ಅವನು ಮಾತು-ಮಾತಿಗೂ ವ್ಯಂಗ್ಯ ಮಾಡುತ್ತಾನೆ.
समानार्थी : ಅಣಕಿಸು, ಆಕ್ಷೇಪಣೆ, ಕುಚ್ಚೋಕ್ತಿ, ಕೊಂಕು, ಚುಚ್ಚುಮಾತು, ಜರಿಯುವುದು, ತಕರಾರು, ವಿರೋಧ, ವ್ಯಂಗ್ಯೋಥಿ, ಹೀಯಾಳಿಸುವುದು
इतर भाषांमध्ये अनुवाद :
अर्थ : ಮುಖ್ಯವಾಗಿ ಇನ್ನೊಬ್ಬರ ಮನಸ್ಸನ್ನು ನೋಯಿಸುವ ಅಥವಾ ಚುಚ್ಚು ಮಾತಿನಿಂದ ನಾಟುವಂತೆ ಮಾತನಾಡುವ ಅಥವಾ ಬೇರೊಂದು ರೂಪಕ ಬಳಸಿ ನಿರ್ದಿಷ್ಟ ವ್ಯಕ್ತಿಯನ್ನು ನೇರವಾಗಿಯಲ್ಲದೆ ಪರೋಕ್ಷವಾಗಿ ನಿಂದಿಸುವ ಬಿರುನುಡಿ
उदाहरणे :
ಅವರು ನನ್ನನ್ನು ನೇರವಾಗಿ ನಿಂದಿಸದೆ ವ್ಯಂಗ್ಯ ಮಾಡುತ್ತಾರೆ.
समानार्थी : ಇರಿನುಡಿ, ಕಹಿನುಡಿ, ಕೊಂಕುನುಡಿ, ಮೂದಲಿಕೆ, ವ್ಯಂಗ್ಯೋಕ್ತಿ
इतर भाषांमध्ये अनुवाद :
किसी को चिढ़ाने, दुखी करने, नीचा दिखाने आदि के लिए कही जाने वाली वह बात जो स्पष्ट शब्दों में न होने पर भी अथवा विपरीत रूप की होने पर भी उक्त प्रकार का अभिप्राय या आशय प्रकट करती हो।
नेता जी विपक्षी का व्यंग्य सुनकर क्रोधित हो गए।Witty language used to convey insults or scorn.
He used sarcasm to upset his opponent.