अर्थ : ಸಮಾನತೆಯಿಲ್ಲದ ಸ್ಥಿತಿ ಅಥವಾ ಭಾವ
उदाहरणे :
ಈ ಎರಡು ವಸ್ತುಗಳಲ್ಲಿ ಬಹಳ ವ್ಯತ್ಯಾಸವಿದೆ
समानार्थी : ಅಂತರ, ಭಿನ್ನತೆ, ವಿಭಿನ್ನತೆ, ವಿಭೇದ
इतर भाषांमध्ये अनुवाद :
The quality of being unlike or dissimilar.
There are many differences between jazz and rock.अर्थ : ಎರಡು ವಸ್ತುಗಳ ಅಥವಾ ಬಿಂದುಗಳ ನಡುವಿನ ಸ್ಥಾನ ಅಥವಾ ಮಾಪನ
उदाहरणे :
ಮನೆಯಿಂದ ಕಾರ್ಯಾಲಯದ ವರೆಗಿನ ಅಂತರ ಒಂದು ಕಿಲೋಮೀಟರ್ ಗಳಷ್ಟು ದೂರವಿದೆ.
इतर भाषांमध्ये अनुवाद :
अर्थ : ಯಾವುದೇ ಎರಡು ಬಗೆಯ ವಸ್ತು ಅಥವಾ ವಿಷಯಗಳಲ್ಲಿ ಗಮನಿಸಬಹುದಾದ ವ್ಯತ್ಯಾಸ
उदाहरणे :
ಆದಾಯ-ಖರ್ಚಿನಲ್ಲಿ ತುಂಬಾ ಅಂತರ ಕಂಡುಬಂದ ಕಾರಣ ಬಹಳಷ್ಟು ಸಮಸ್ಯಗಳು ಬರುತ್ತಿದ್ದವು
समानार्थी : ಅಂತರ
इतर भाषांमध्ये अनुवाद :