पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ವ್ಯಥೆ शब्दाचा अर्थ आणि समानार्थी शब्द आणि प्रतिशब्दांसह उदाहरणे.

ವ್ಯಥೆ   ನಾಮಪದ

अर्थ : ದುಃಖ, ಅಶಾಂತಿ, ನೋವು ಮುಂತಾದ ಸಮಸ್ಯೆಗಳಿಂದ ಮನಸ್ಸಿನಲ್ಲಿ ಉಂಟಾಗುವ ಒಂದು ಬಗೆಯ ದುಗುಡ

उदाहरणे : ಆ ದಂಪತಿಗಳಿಗೆ ಮಗಳ ಮದುವೆ ಆಗಲಿಲ್ಲವಲ್ಲ ಎನ್ನುವ ಚಿಂತೆ.

समानार्थी : ಚಿಂತೆ


इतर भाषांमध्ये अनुवाद :

दुविधा, अशांति, कठिनाई तथा घबराहट से उत्पन्न मनोदशा।

मुझे दिन-रात यही चिंता लगी रहती है कि मैं इस काम को जल्द से जल्द कैसे खतम करूँ।
अंदेशा, अन्देशा, अवसेर, आध्या, चिंता, चिन्ता, धुन, धौजन, परवाह, फ़िक्र, फ़िराक़, फिकर, फिक्र, फिराक, सोच

अर्थ : ಬೇಸರ ಪಡುವ ಅಥವಾ ಯಾವುದೇ ಕೆಲಸದಲ್ಲಿ ಮನಸ್ಸು ಮಾಡದೆ ಇರುವ ಅವಸ್ಥೆ ಅಥವಾ ಭಾವನೆ

उदाहरणे : ಅವಳ ಮುಖದಲ್ಲಿ ಉದಾಸೀನತೆ ಎದ್ದು ಕಾಣುತ್ತಿತ್ತು.

समानार्थी : ಅಸಂತುಷ್ಟ, ಅಸಂತೋಷ, ಆತಂಕ, ಉದಾಸೀನತೆ, ಖಿನ್ನತೆ, ಖೇದ, ದುಃಖ, ಪರಿತಾಪ, ಪೇಚಾಟ, ಬೇಜಾರು, ಬೇನೆ, ಬೇಸರ, ಭಯ, ವಿರಕ್ತಿ, ಸಂಕಟ


इतर भाषांमध्ये अनुवाद :

Emotions experienced when not in a state of well-being.

sadness, unhappiness

अर्थ : ಪೆಟ್ಟಾದಾಗ, ಉಳುಕಿದಾಗ ಅಥವಾ ಗಾಯವಾದಗ ಶರೀರದಲ್ಲಿ ಕಾಣಿಸುವ ನೋವು

उदाहरणे : ರೋಗಿಯ ನೋವು ದಿನೇ-ದಿನೇ ಹೆಚ್ಚಾಗುತ್ತಾ ಹೋಗುತ್ತಿದೆ

समानार्थी : ನೋವು, ಬೇನೆ, ಬ್ಯಾನಿ, ಭಾದೆ, ವೇದನೆ, ಶೂಲೆ, ಸಂಕಟ


इतर भाषांमध्ये अनुवाद :

शरीर में चोट लगने, मोच आने या घाव आदि से होने वाला कष्ट।

रोगी का दर्द दिन-प्रतिदिन बढ़ता ही जा रहा है।
आंस, आर्त्तत, आर्त्ति, उत्ताप, उपताप, तकलीफ, तक़लीफ़, तोद, तोदन, दरद, दर्द, पिठ, पीड़ा, पीर, पीरा, हूक

A symptom of some physical hurt or disorder.

The patient developed severe pain and distension.
hurting, pain

अर्थ : ಪ್ರಿಯವಾದ ವ್ಯಕ್ತಿ ಮರಣ ಅಥವಾ ವಿಯೋಗದಅಗಲಿಕೆಯ ಕಾರಣ ಮನಸ್ಸಿನಲ್ಲಿ ಉಂಟಾಗುವಂತಹ ಉತ್ಕೃಷ್ಟವಾದ ದುಃಖ

उदाहरणे : ರಾಮನು ವನವಾಸಕ್ಕೆಂದು ಹೊರಟಾಗ ಅಯೋಧ್ಯಾ ನಗರ ಜನರೆಲ್ಲ ಶೋಕದಲ್ಲಿ ಮುಳುಗಿತ್ತುಅವನ ಸಾವಿಗೆಮರಣಕ್ಕೆ ಎಲ್ಲಾ ಗಣ್ಯವ್ಯಕ್ತಿಗಳು ವಿಷಾದವನ್ನು ವ್ಯಕ್ತಪಡಿಸಿದರು.

समानार्थी : ಅಳಲು, ಕಷ್ಟ, ದುಃಖ, ವ್ಯಸನ, ಶೋಕ


इतर भाषांमध्ये अनुवाद :

प्रिय व्यक्ति की मृत्यु या वियोग के कारण मन में होने वाला परम कष्ट।

राम के वनगमन पर पूरी अयोध्या नगरी शोक में डूब गई।
उनकी मृत्यु पर सभी गणमान्य लोगों ने अफ़सोस ज़ाहिर किया।
अंदोह, अन्दोह, अभिषंग, अभिषङ्ग, अवसाद, गम, गमी, ग़म, ग़मी, दुख, रंज, शोक, सोग

An emotion of great sadness associated with loss or bereavement.

He tried to express his sorrow at her loss.
sorrow

चौपाल