अर्थ : ಬಹಳ ಸಮರ್ಥವಾದ
उदाहरणे :
ಸಚಿನ್ ಬಲಯುತ ಪ್ರದರ್ಶನ ನೋಡಿ ಜನರೆಲ್ಲಾ ಖುಷಿಯಿಂದ ಚಪ್ಪಾಳೆ ತಟ್ಟಿದರು.
समानार्थी : ಜೋರಾದ, ಜೋರಾದಂತ, ಜೋರಾದಂತಹ, ಬಲಯುತ, ಬಲಯುತವಾದ, ಬಲಯುತವಾದಂತ, ಬಲಯುತವಾದಂತಹ, ಶಕ್ತಿಯುತ, ಶಕ್ತಿಯುತವಾದ, ಶಕ್ತಿಯುತವಾದಂತಹ
इतर भाषांमध्ये अनुवाद :
अर्थ : ಶಕ್ತಿಯಲ್ಲಿ ತುಂಬಾ ಪ್ರಬಲವಾಗಿರುವ ವ್ಯಕ್ತಿ ಅಥವಾ ವಸ್ತು
उदाहरणे :
ಅಶೋಕನು ಒಬ್ಬ ಶಕ್ತಿಶಾಲಿ ರಾಜ.
समानार्थी : ಬಲಶಾಲಿ, ಬಲಶಾಲಿಯಾದ, ಬಲಶಾಲಿಯಾದಂತ, ಬಲಶಾಲಿಯಾದಂತಹ, ಶಕ್ತಿಯುತ, ಶಕ್ತಿಯುತವಾದ, ಶಕ್ತಿಯುತವಾದಂತಹ, ಶಕ್ತಿಶಾಲಿ, ಶಕ್ತಿಶಾಲಿಯಾದ, ಶಕ್ತಿಶಾಲಿಯಾದಂತ, ಶಕ್ತಿಶಾಲಿಯಾದಂತಹ
इतर भाषांमध्ये अनुवाद :
जिसमें बल या शक्ति हो या जोरदार।
अशोक एक शक्तिशाली राजा थे।Having or showing great strength or force or intensity.
Struck a mighty blow.