पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಶೀಘ್ರ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಶೀಘ್ರ   ನಾಮಪದ

अर्थ : ವೇಗವಾಗಿ ಆಗಬೇಕಾದುದು

उदाहरणे : ಅಪಘಾತದಲ್ಲಿ ಸಿಕ್ಕು ನರಳುತ್ತಿದ್ದವನನ್ನು ಶೀಘ್ರವಾಗಿ ಆಸ್ಪತ್ರೆಗೆ ದಾಖಲಿಸಿದರು.

समानार्थी : ಕ್ಷಿಪ್ರ, ತ್ವರೆ, ಬೇಗ, ವೇಗ


इतर भाषांमध्ये अनुवाद :

शीघ्र होने की अवस्था या भाव।

उसके काम में शीघ्रता है।
जल्दी का काम शैतान का।
अप्रलंब, अप्रलम्ब, ईषणा, चटका, चपलता, जल्दी, तपाक, तीक्ष्णता, तीव्रता, तेज़ी, तेजी, त्वरण, त्वरा, फुरती, फुर्ति, रय, वेग, शिद्दत, शीघ्रता, सिताब

A rate that is rapid.

celerity, quickness, rapidity, rapidness, speediness

ಶೀಘ್ರ   ಗುಣವಾಚಕ

अर्थ : ವೇಗವಾಗಿ ನಡೆಯುವವ ಅಥವಾ ವೇಗ (ಯಾವುದಾದರೂ ಕೆಲಸದಲ್ಲಿ) ಹೊಂದಿರುವಂಥಹ

उदाहरणे : ಅವನು ಶೀಘ್ರ ಗತಿಯಲ್ಲಿ ತನ್ನ ಮನೆಯತ್ತ ಹೆಜ್ಜೆ ಹಾಕುತ್ತಿದ್ದಾನೆ.

समानार्थी : ಬೇಗ, ವೇಗ, ವೇಗವಾದ, ವೇಗವಾದಂತ, ವೇಗವಾದಂತಹ, ಶೀಘ್ರವಾದ, ಶೀಘ್ರವಾದಂತ, ಶೀಘ್ರವಾದಂತಹ


इतर भाषांमध्ये अनुवाद :

जिसमें तेजी हो।

वह द्रुत गति से अपने गंतव्य की ओर बढ़ा जा रहा था।
वह उड़ना साँप था।
उड़ना, तीव्र, तेज, तेज़, द्रुत

अर्थ : ಯಾವುದು ಬಹು ಬೇಗ ತಳುಪುವುದು ಅಥವಾ ಯಾವುದರ ಸಂಬಂಧವಾಗಿ ಬಹು ಬೇಗ ಕೆಲಸವಾಗುವ ಅವಶ್ಯಕತೆ ಇದೆಯೋ

उदाहरणे : ತ್ವರಿತವಾಗಿ ಸಂದೇಶಗಳನ್ನು ಕಳುಹಿಸುವುದುಕ್ಕಾಗಿ ಆಧುನಿಕ ಉಪಕರಣಗಳ ವ್ಯವಸ್ಥೆ ಮಾಡಲಾಗಿದೆ.

समानार्थी : ತ್ವರಿತ, ತ್ವರಿತವಾದ, ತ್ವರಿತವಾದಂತ, ತ್ವರಿತವಾದಂತಹ, ಶೀಘ್ರವಾದ, ಶೀಘ್ರವಾದಂತ, ಶೀಘ್ರವಾದಂತಹ


इतर भाषांमध्ये अनुवाद :

जिसका जल्दी पहुँचना या जिसके संबंध में जल्दी कार्रवाई होना आवश्यक हो।

त्वरित संदेश भेजने के लिए अत्यंत आधुनिक उपकरणों की व्यवस्था की जाएगी।
कम्प्यूटर पर ई-विक्रय त्वरित सेवाएँ उपलब्ध हैं।
त्वरित

Performed with little or no delay.

An immediate reply to my letter.
A prompt reply.
Was quick to respond.
A straightaway denial.
immediate, prompt, quick, straightaway

चौपाल