पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಶುದ್ಧವಾದ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಶುದ್ಧವಾದ   ಗುಣವಾಚಕ

अर्थ : ಬೇರಾವುದೇ ಪದಾರ್ಥ ಅಥವಾ ಸಂಗತಿಗಳಿಂದ ಮಿಶ್ರಣವಾಗದೇ ಇರುವುದು

उदाहरणे : ಬಂಗಾರವು ಶುದ್ಧವಾದ ದಾತು.

समानार्थी : ಮಿಶ್ರಣವಿಲ್ಲದ, ಮಿಶ್ರಣವಿಲ್ಲದಂತ, ಮಿಶ್ರಣವಿಲ್ಲದಂತಹ, ಶುದ್ಧವಾದಂತ, ಶುದ್ಧವಾದಂತಹ

अर्थ : ಯಾವುದೋ ಒಂದರಲ್ಲಿ ಯಾವುದೇ ಕೊಳಕು ಅಥವಾ ದೋಷ ಇಲ್ಲದೆ ಇರುವ

उदाहरणे : ನಿರ್ಮಲವಾದ ಮನಸ್ಸಿನಿಂದ ದೇವರ ಧ್ಯಾನ ಮಾಡವುದು.

समानार्थी : ನಿರ್ಮಲವಾದ, ಪರಿಶುದ್ಧವಾದ, ಸ್ವಚ್ಚವಾದ


इतर भाषांमध्ये अनुवाद :

Free from impurities.

Clean water.
Fresh air.
clean, fresh

अर्थ : ನೀರು ಮುಂತಾದವುಗಳ ಕೆಳಗೆ ಕೂಡಿ ಬಿದ್ದ ಹೊಲಸು, ಗಸಿ, ಚರಟ, ಮೊದಲಾದವುಗಳು ಇಲ್ಲದಿರುವುದು

उदाहरणे : ನಾವು ಯಾವಾಗಲು ಶುದ್ಧವಾದ ನೀರನ್ನು ಕುಡಿಯಬೇಕು.

समानार्थी : ಶುದ್ಧವಾದಂತ, ಶುದ್ಧವಾದಂತಹ, ಸ್ವಚ್ಛವಾದ, ಸ್ವಚ್ಛವಾದಂತ, ಸ್ವಚ್ಛವಾದಂತಹ


इतर भाषांमध्ये अनुवाद :

(द्रव) जिसमें तलछट न हो।

हमेशा साफ़ पानी पीना चाहिए।
साफ़, स्वच्छ

अर्थ : ಕಲಬೆರಕೆ ಇಲ್ಲದಿರುವ ಅಥವಾ ತುಂಬಾ ಚನ್ನಾಗಿರುವ

उदाहरणे : ಇತ್ತೀಚಿಗೆ ಮಾರುಕಟ್ಟೆಯಲ್ಲಿ ಕಲಬೆರಕೆಯಿಲ್ಲದ ಸಾಮಾನುಗಳು ದೊರೆಯುತ್ತಿವೆ.

समानार्थी : ಅಸಲಿ, ಆಯ್ಕೆಮಾಡಿದ, ಕಲಬರಕೆಯಿಲ್ಲದ, ತಾಜಾವಾದ, ಮಿಶ್ರಣವಿಲ್ಲದ


इतर भाषांमध्ये अनुवाद :

जो बिना मिलावट का हो या एकदम अच्छा।

आज-कल बाज़ार में खरा सौदा मिलना मुश्किल है।
अनमेल, अमिश्र, अमिश्रित, असल, असली, उक्ष, खरा, ख़ालिस, खालिस, चोखा, त्रुटिरहित, त्रुटिहीन, निख़ालिस, निखालिस, बढ़िया, बेमिलावटी, विशुद्ध, शुद्ध

Free of extraneous elements of any kind.

Pure air and water.
Pure gold.
Pure primary colors.
The violin's pure and lovely song.
Pure tones.
Pure oxygen.
pure

अर्थ : ಯಾವುದು ತಪ್ಪಿಲ್ಲವೋ

उदाहरणे : ನಿಮ್ಮ ಉತ್ತರ ಸರಿಯಾಗಿದೆಸರಿಯಾದ ವಾಕ್ಯದಲ್ಲಿ ಸರಿಯಾದ ಚಿಹ್ನೆಯನ್ನು ಹಾಕಿರಿ.

समानार्थी : ತಪ್ಪಿಲ್ಲದ, ತಪ್ಪಿಲ್ಲದಂತ, ತಪ್ಪಿಲ್ಲದಂತಹ, ಶುದ್ಧವಾದಂತ, ಶುದ್ಧವಾದಂತಹ, ಸರಿಯಾದ, ಸರಿಯಾದಂತ, ಸರಿಯಾದಂತಹ


इतर भाषांमध्ये अनुवाद :

जो गलत न हो।

आपका उत्तर सही है।
सही वाक्यों पर सही का चिह्न लगाओ।
गलतीरहित, गलतीहीन, त्रुटिरहित, त्रुटिहीन, शुद्ध, सही

चौपाल