अर्थ : ಸ್ತ್ರೀಯರು ಆಭರಣ, ಬಟ್ಟೆ ಮೊದಲಾದವುಗಳಿಂದ ಸ್ವತಃ ತಾವೆ ಸಿಂಗರಿಸಿಗೊಳ್ಳುವ ಕ್ರಿಯೆ
उदाहरणे :
ಸೀತಾ ಶೃಂಗಾರ ಕೊಠಡಿಯಲ್ಲಿ ಒಂದು ಗಂಟೆಯಿಂದ ಶೃಂಗಾರವಾಗುತ್ತಿದ್ದಾಳೆ.
समानार्थी : ಅಲಂಕೃತನಾಗು, ಅಲಂಗಾರ, ಶೃಂಗಾರ, ಶೃಂಗಾರ ಸಾಮಗ್ರಿ, ಶೋಭಿತವಾಗು, ಸಜ್ಜುಗೊಳಿಸುವಿಕೆ, ಸಿಂಗರಿಸಿಕೊಳ್ಳು, ಸಿಂಗಾರ, ಸಿದ್ಧತೆ
इतर भाषांमध्ये अनुवाद :
स्त्रियों का गहने, कपड़े आदि से अपने आपको सजाने की क्रिया।
कुछ स्त्रियों का अधिकांश समय शृंगार में व्यतीत होता है।