पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಶೋಭೆ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಶೋಭೆ   ನಾಮಪದ

अर्थ : ಯಾವುದಾದರು ವಸ್ತುವನ್ನು ಅಲಂಕರಿಸಿದ ಮೇಲಿನ ಉಪಸ್ಥಿತವಾದ ದೃಶ್ಯ

उदाहरणे : ಮನೆಯ ಶೃಂಗಾರ ಮೋಹಕವಾಗಿದೆ.

समानार्थी : ಅಲಂಕಾರ, ಶೃಂಗಾರ, ಸಿಂಗಾರ


इतर भाषांमध्ये अनुवाद :

किसी चीज को सजाने के बाद उपस्थित दृश्य।

घर की सजावट मोहक है।
अभ्यंजन, अभ्यञ्जन, अलंकरण, आराइश, ज़ीनत, जीनत, सजावट, सज्जा, साज, साज सजावट, साज सज्जा, साज-सजावट, साज-सज्जा, साज़

अर्थ : ಶೋಭಾಯಮಾನವಾಗುವ ಅವಸ್ಥೆಸ್ಥಿತಿ ಅಥವಾ ಭಾವ

उदाहरणे : ಸೂರ್ಯಾಸ್ತದ ಸಮಯದಲ್ಲಿ ಆಕಾಶವು ನೋಡಲು ರಮನೀಯವಾಗಿರುತ್ತದೆ ಶೋಭಾಯಮಾನವಾಗಿರುತ್ತದೆ.

समानार्थी : ಕಾಂತಿ, ಗಾಡಿ, ಚೆಲುವು, ಥಳಕು, ರಮಣೀಯ, ರಮಣೀಯತೆ, ರೂಪ, ವಿಜೃಂಭಣೆ, ವೈಭವ, ಶೃಂಗಾರ, ಸುಂದರತೆ, ಸೌಂದರ್ಯ


इतर भाषांमध्ये अनुवाद :

A quality that outshines the usual.

brilliancy, luster, lustre, splendor, splendour

अर्थ : ಸಮಾನ್ಯ ಪ್ರಭಾವವು ವ್ಯಕ್ತಿ, ಸಂಸ್ಥೆ ಅಥವಾ ವಸ್ತು ಇತ್ಯಾದಿಗಳನ್ನು ಜನರ ಮುಂದೆ ಪ್ರಸ್ತುತ ಪಡಿಸುತ್ತದೆ

उदाहरणे : ನಾವು ನಮ್ಮ ಕೆಲಸದಿಂದಲೇ ನಮ್ಮ ದೇಶದ ಶೋಭೆಯನ್ನು ಹೆಚ್ಚಿಸಲು ಸಾಧ್ಯ.


इतर भाषांमध्ये अनुवाद :

वह सामान्य प्रभाव जो व्यक्ति, संस्था या वस्तु आदि लोगों के सामने प्रस्तुत करता है।

अपने कर्मों से ही हम अपनी तथा देश की छवि सुधार सकते हैं।
छबि, छवि, तसवीर, तस्वीर

The general impression that something (a person or organization or product) presents to the public.

Although her popular image was contrived it served to inspire music and pageantry.
The company tried to project an altruistic image.
image

ಶೋಭೆ   ಗುಣವಾಚಕ

अर्थ : ಯಾವುದು ಕೇವಲ ಶೋಭೆ ಅಥವಾ ಅಲಂಕಾರದ ಉದ್ಧೇಶದಿಂದ ಮಾಡಲಾಗಿದೆಯೋ ಅಥವಾ ಯಾವುದನ್ನು ಅಲಂಕರಿಸಲಾಗಿದೆಯೋ ಅದನ್ನು ಉದ್ದೇಶದಿಂದ ಮಾಡಿರುವಂತಹದಲ್ಲ

उदाहरणे : ಈ ಕಾರಿನ ಶೋಭೆಯು ಅಷ್ಟು ಚೆನ್ನಾಗಿಲ್ಲ.

समानार्थी : ಅಲಂಕಾರ, ಶೃಂಗಾರ


इतर भाषांमध्ये अनुवाद :

जो केवल सजावट या सजाने के उद्देश्य से किया गया हो या जो सजा हुआ हो पर उसका कोई उपयोगी उद्देश्य न हो।

इस कार का सजावटी ढाँचा कमजोर है।
अलंकारित, सजावटी

Serving an esthetic rather than a useful purpose.

Cosmetic fenders on cars.
The buildings were utilitarian rather than decorative.
cosmetic, decorative, ornamental

चौपाल