अर्थ : ಶ್ರೀಮಂತಿಕೆಯ ಅಥವಾ ಶ್ರೀಮಂತಿಕೆಗೆ ಸಂಬಂಧಿಸಿದ
उदाहरणे :
ಈಕ್ಬಾಲನು ಶ್ರೀಮಂತಿಕೆಯ ಜೀವನವನ್ನು ತ್ಯಾಗಮಾಡಿ ಫಕೀರ ಅಥವಾ ಸಾಧುವಾದನು.
समानार्थी : ಶ್ರೀಮಂತಿಕೆ
इतर भाषांमध्ये अनुवाद :
अर्थ : ಶ್ರೀಮಂತಿಕೆ ಅಥವಾ ಸಿರಿವಂತಿಕೆಯಂತಹ ಅಥವಾ ಯಾವುದರಿಂದ ಶ್ರೀಮಂತಿಕೆಯು ಪ್ರಕಟವಾಗುತ್ತದೆಯೋ
उदाहरणे :
ನವಾಬನ ಶ್ರೀಮಂತಿಕೆಯ ದರ್ಪ ಅವನ ನಡವಳಿಕೆಗಳಲ್ಲಿ ಕಾಣಿಸುತ್ತಿತ್ತು.
समानार्थी : ಶ್ರೀಮಂತಿಕೆ, ಶ್ರೀಮಂತಿಕೆಯಂತ, ಶ್ರೀಮಂತಿಕೆಯಂತಹ, ಸಿರಿವಂತಿಕೆ, ಸಿರಿವಂತಿಕೆಯ, ಸಿರಿವಂತಿಕೆಯಂತ, ಸಿರಿವಂತಿಕೆಯಂತಹ
इतर भाषांमध्ये अनुवाद :