अर्थ : ಗುಣಕ್ಕೆ ಸಂಬಂಧಿಸಿದ ವಿಶಿಷ್ಟತೆ
उदाहरणे :
ಉಪಕರಣಗಳ ಗುಣಮಟ್ಟವನ್ನು ಪರೀಕ್ಷಿಸುವರು.
समानार्थी : ಉತ್ಕೃಷ್ಟತೆ, ಉತ್ತಮ ದರ್ಜೆ, ಗುಣಮಟ್ಟ, ಚೆನ್ನಾಗಿರುವಿಕೆ, ವಿಶಿಷ್ಟ ಗುಣ, ವೈಶಿಷ್ಟ, ವೈಶಿಷ್ಟ್ಯ, ಸಹಜ ಗುಣ, ಸಾಮರ್ಥ್ಯ
इतर भाषांमध्ये अनुवाद :
अर्थ : ದರ್ಜೆ, ಗುಣ, ಮೊದಲಾದವುಗಳಲ್ಲಿ ಇತರರಿಗಿಂತ ಮೇಲ್ಮೆಯನ್ನು ಹೊಂದಿರುವುದು
उदाहरणे :
ಸಚಿನ್ ತೆಂಡೋಲ್ಕರ್ ಗೆ ಜಗತ್ತಿನ ಕ್ರಿಕೆಟ್ನಲ್ಲಿಯೇ ಅತಿ ಹೆಚ್ಚು ಶತಕ ಗಳಿಸಿದ ಶ್ರೇಷ್ಟತೆ ಇದೆ.
समानार्थी : ಹಿರಿಮೆ, ಹೆಚ್ಚುಗಾರಿಕೆ
इतर भाषांमध्ये अनुवाद :
श्रेष्ठ या मुख्य होने की अवस्था या भाव।
सचिन तेंदुलकर ने एकदिवसी क्रिकेट में सर्वाधिक शतक बनाकर, क्रिकेट जगत में अपनी प्रधानता सिद्ध कर दी।