अर्थ : ಬೇರೆಯಾದ ಜನರನ್ನು ಒಂದುಗೂಡಿಸಿ ಅವರನ್ನು ಬೇರೆ ಕೆಲಸಗಳಿಗೆ ತಯಾರು ಮಾಡುವ ಉದ್ದೇಶದಿಂದ ಮಾಡಿರುವರು
उदाहरणे :
ಭಾರತದಲ್ಲಿ ವಿದೇಶೀ ಶಾಸನದಿಂದ ಮುಕ್ತಿಗೊಳಿಸಲು ಬೇರೆ-ಬೇರೆ ಸಂಘಟನೆಗಳನ್ನು ಮಾಡಲಾಗಿತ್ತು
समानार्थी : ಸಂಘ
इतर भाषांमध्ये अनुवाद :
अर्थ : ಒಟ್ಟಿಗೆ ಕೆಲಸ ಮಾಡುವ ಜನಗಳ ಸಮೂಹ
उदाहरणे :
ರಾಮ ಒಂದು ಗೌರವಾನ್ವಿತ ಸಂಸ್ಥೆಯ ಸದಸ್ಯ
इतर भाषांमध्ये अनुवाद :
अर्थ : ಸಂಸ್ಥೆ ಅಥವಾ ಮಂಡಳಿ ಇತ್ಯಾದಿಗಳನ್ನು ರಚಿಸುವ ಕಾರ್ಯ
उदाहरणे :
ವಿದೇಶಿ ಶಾಸನದಿಂದ ಭಾರತವನ್ನು ರಕ್ಷಿಸಲು ಅನೇಕ ಕ್ರಾಂತೀಯ ಸಂಸ್ಥೆಗಳ ಸ್ಥಾಪನೆ ಆಯಿತು.
समानार्थी : ವ್ಯವಸ್ಥಾಪನೆ, ಸಂಯೋಜನೆ, ಸ್ಥಾಪನೆ
इतर भाषांमध्ये अनुवाद :