पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಸಂಘಟಿತ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಸಂಘಟಿತ   ಗುಣವಾಚಕ

अर्थ : ಎಲ್ಲರೂ ಒಂದು ಭಾವನೆಯೊಂದಿಗೆ ಅಥವಾ ಒಂದು ಉದ್ದೇಶ ಸಾಧನೆಗಾಗಿ ಭಿನ್ನತೆಗಳನ್ನು ಮರೆತು ಒಂದು ವಿಚಾರಕ್ಕೆ ಬದ್ಧರಾಗಿರುವುದು

उदाहरणे : ದೇಶಭಕ್ತಿಯಿಂದ ಒಂದಾದ ಜನರನ್ನು ಚದುರಿಸಲು ಸಾಧ್ಯವಿಲ್ಲ.

समानार्थी : ಒಂದಾದ, ಒಂದಾದಂತ, ಒಂದಾದಂತಹ, ಸಂಘಟಿತವಾದ, ಸಂಘಟಿತವಾದಂತ, ಸಂಘಟಿತವಾದಂತಹ, ಸೌಹಾರ್ದಪೂರ್ಣ, ಸೌಹಾರ್ದಪೂರ್ಣವಾದ, ಸೌಹಾರ್ದಪೂರ್ಣವಾದಂತ, ಸೌಹಾರ್ದಪೂರ್ಣವಾದಂತಹ


इतर भाषांमध्ये अनुवाद :

जो एकता से परिपूर्ण हो।

एकतापूर्ण समाज विकास के पथ पर अग्रसर रहता है।
एकतापूर्ण, संगठित, सौहार्दपूर्ण

अर्थ : ಸಂಘಟನೆಯಾದ

उदाहरणे : ಬ್ರಿಟಿಷರನ್ನು ಎದುರಿಸಲು ಭಾರತೀಯರು ಸಂಘಟಿತರಾದರು


इतर भाषांमध्ये अनुवाद :

जिसका संघटन हुआ हो।

अंग्रेजों से टक्कर लेने के लिए भारतीयों को संघटित होना पड़ा।
संगठित, संघटित

Held together as by social or cultural ties.

A close-knit family.
Close-knit little villages.
The group was closely knit.
close-knit, closely knit

अर्थ : ಯಾರು ಒಂದಾಗಿ ಹಾಗೂ ಸಾಮೂಹಿಕ ರೂಪದಿಂದ ತಮ್ಮ ಧ್ಯೇಯವನ್ನು ಸಿದ್ಧಿಮಾಡಿಕೊಳ್ಳುವುದಕ್ಕೆ ಪ್ರಯತ್ನಿಸುತ್ತಾರೋ

उदाहरणे : ಸಂಘಟಿತವಾದ ರಾಷ್ಟ್ರಕ್ಕೆ ಗೆಲುವು ನಿಶ್ಚಿತ.

समानार्थी : ಸಂಘಟಿತವಾದ, ಸಂಘಟಿತವಾದಂತ, ಸಂಘಟಿತವಾದಂತಹ


इतर भाषांमध्ये अनुवाद :

जो एक होकर तथा सामूहिक रूप से अपने ध्येय की सिद्धि के लिए प्रयत्नशील हो।

संगठित राष्ट्र की जीत निश्चित है।
एकजुट, संगठित, संघटित

चौपाल