अर्थ : ಒಳ್ಳೆಯ ರೀತಿಯಲ್ಲಿ ನಿಯೋಜಿತವಾದ ಅಥವಾ ಯಾವುದರ ಯೋಜನೆಯು ಒಳ್ಳೆಯ ರೀತಿಯಲ್ಲಿ ಮಾಡಲಾಗಿದೆಯೋ
उदाहरणे :
ದೇಶದಲ್ಲಿ ಇಂದು ಸಂಘಟಿತವಾದ ಅನೇಕ ಕಾರ್ಯಗಳು ನಡೆಯುತ್ತಿದೆ.
समानार्थी : ಸಂಘಟಿತವಾದ, ಸಂಘಟಿತವಾದಂತಹ
इतर भाषांमध्ये अनुवाद :
अर्थ : ಎಲ್ಲರೂ ಒಂದು ಭಾವನೆಯೊಂದಿಗೆ ಅಥವಾ ಒಂದು ಉದ್ದೇಶ ಸಾಧನೆಗಾಗಿ ಭಿನ್ನತೆಗಳನ್ನು ಮರೆತು ಒಂದು ವಿಚಾರಕ್ಕೆ ಬದ್ಧರಾಗಿರುವುದು
उदाहरणे :
ದೇಶಭಕ್ತಿಯಿಂದ ಒಂದಾದ ಜನರನ್ನು ಚದುರಿಸಲು ಸಾಧ್ಯವಿಲ್ಲ.
समानार्थी : ಒಂದಾದ, ಒಂದಾದಂತ, ಒಂದಾದಂತಹ, ಸಂಘಟಿತ, ಸಂಘಟಿತವಾದ, ಸಂಘಟಿತವಾದಂತಹ, ಸೌಹಾರ್ದಪೂರ್ಣ, ಸೌಹಾರ್ದಪೂರ್ಣವಾದ, ಸೌಹಾರ್ದಪೂರ್ಣವಾದಂತ, ಸೌಹಾರ್ದಪೂರ್ಣವಾದಂತಹ
इतर भाषांमध्ये अनुवाद :
जो एकता से परिपूर्ण हो।
एकतापूर्ण समाज विकास के पथ पर अग्रसर रहता है।अर्थ : ಯಾರು ಒಂದಾಗಿ ಹಾಗೂ ಸಾಮೂಹಿಕ ರೂಪದಿಂದ ತಮ್ಮ ಧ್ಯೇಯವನ್ನು ಸಿದ್ಧಿಮಾಡಿಕೊಳ್ಳುವುದಕ್ಕೆ ಪ್ರಯತ್ನಿಸುತ್ತಾರೋ
उदाहरणे :
ಸಂಘಟಿತವಾದ ರಾಷ್ಟ್ರಕ್ಕೆ ಗೆಲುವು ನಿಶ್ಚಿತ.
समानार्थी : ಸಂಘಟಿತ, ಸಂಘಟಿತವಾದ, ಸಂಘಟಿತವಾದಂತಹ
इतर भाषांमध्ये अनुवाद :