पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಸಂತೋಷ ಪಡಿಸು शब्दाचा अर्थ आणि समानार्थी शब्द आणि प्रतिशब्दांसह उदाहरणे.

ಸಂತೋಷ ಪಡಿಸು   ಕ್ರಿಯಾಪದ

अर्थ : ಯಾರದ್ದಾದರು ಮನಸ್ಸಿನಲ್ಲಿ ಯಾವುದಾದರು ಮಾತನ್ನು ಹೇಳೆ ಅವರನ್ನು ನಗಿಸುವ ಪ್ರಕ್ರಿಯೆ

उदाहरणे : ಅಣ್ಣ ವಿದೇಶದಿಂದ ಬರುವ ವಿಷಯವನ್ನು ಅತ್ತಿಗೆಗೆ ಹೇಳಿ ಅವರನ್ನು ಸಂತೋಷ ಪಡಿಸಿದೆ.

समानार्थी : ಉಲ್ಲಾಸ ಪಡಿಸು, ನಗಿಸು


इतर भाषांमध्ये अनुवाद :

किसी के मन में किसी बात की इच्छा या उत्कंठा उत्पन्न करना।

भैया के विदेश से लौटने की ख़बर सुनकर भाभी का मन गुदगुदाया।
गुदगुदाना

अर्थ : ಹಾಸ್ಯ ಚಟಾಕಿ ಹೇಳಿ ನಗಿಸುವ ಪ್ರಕ್ರಿಯೆ

उदाहरणे : ಕೋಡಂಗಿಯು ತನ್ನ ಮಾತುಗಳಿಂದ ಪ್ರೇಕ್ಷಕರನ್ನು ನಗಿಸುತ್ತಿದ್ದ.

समानार्थी : ಆನಂದ ಪಡಿಸು, ನಗಿಸು


इतर भाषांमध्ये अनुवाद :

हँसने में प्रवृत्त करना।

जोकर अपनी बातों से लोगों को हँसा रहा है।
हँसाना, हंसाना

अर्थ : ನಗಿಸುವ ಕೆಲಸವನ್ನು ಬೇರೆಯವರಿಂದ ಮಾಡಿಸುವ ಪ್ರಕ್ರಿಯೆ

उदाहरणे : ರಾಜನು ಕವಿಯ ಮೂಲಕ ಮಂತ್ರಿಗಳನ್ನು ನಕ್ಕು ನಗಿಸಿದನು.

समानार्थी : ನಕ್ಕು ನಗಿಸು, ನಗಿಸು


इतर भाषांमध्ये अनुवाद :

हँसाने का काम किसी और से कराना।

राजा ने कवि द्वारा मंत्रियों को हँसवाया।
हँसवाना, हंसवाना

अर्थ : ಮನಸ್ಸನ್ನು ಪ್ರಸನ್ನಗೊಳಿಸುವುದಕ್ಕೆ ಯಾವುದಾದರು ಕೆಲಸ ಮಾಡುವುದು

उदाहरणे : ಹಾಸ್ಯ ನಾಟಕಕಾರರು ನಮ್ಮೆಲ್ಲರನ್ನು ಮನೋರಂಜಿಸಿದರು.

समानार्थी : ಆನಂದ ಉಂಟುಮಾಡು, ಮನೋರಂಜನೆ ಪಡಿಸು


इतर भाषांमध्ये अनुवाद :

मन को प्रसन्न करने के लिए कोई काम करना।

हास्य नाटककारों ने हम लोगों का बहुत मनोरंजन किया।
आमोद-प्रमोद करना, मन बहलाना, मनोरंजन करना

Occupy in an agreeable, entertaining or pleasant fashion.

The play amused the ladies.
amuse, disport, divert

अर्थ : ಯಾವುದಾದರು ಮಾತು, ಕೆಲಸ ಮೊದಲಾದವುಗಳು ಮರೆತು ಹೋದಾಗ ಮನಸ್ಸಿನಲ್ಲಾಗುವ ಶಾಂತಿ

उदाहरणे : ಮಕ್ಕಳನ್ನು ತುಂಬಾ ಸುಲಭವಾಗಿ ಸಂತೋಷ ಪಡಿಸಬಹುದು.

समानार्थी : ಮನರಂಜಿಸು, ವಿನೋದ ಪಡಿಸು, ವಿನೋಧಿಸು, ಸಂತೋಷಿಸು


इतर भाषांमध्ये अनुवाद :

भुलावे में आना या किसी बात, काम आदि में लग जाने के कारण शांत होना।

बच्चे आसानी से बहलते हैं।
फुसलना, बहकना, बहलना

Cause someone to believe an untruth.

The insurance company deceived me when they told me they were covering my house.
betray, deceive, lead astray

चौपाल