अर्थ : ಸಂತೋಷ ಕೊಡುವವ ಅಥವಾ ಯಾವುದರಿಂದ ತೃಪ್ತಿ ಸಿಗುವುದೋ ಅಂತಹ
उदाहरणे :
ನಿಮ್ಮ ಮನೆಯಲ್ಲಿ ಸಂತೋಷದಾಯಕ ವಾತಾವರಣವಿದೆ.
समानार्थी : ಆನಂದಕರ, ಆನಂದಕರವಾದ, ಆನಂದಕರವಾದಂತ, ಆನಂದಕರವಾದಂತಹ, ಸಂತೋಷದಾಯಕ, ಸಂತೋಷದಾಯಕವಾದ, ಸಂತೋಷದಾಯಕವಾದಂತ, ಹಿತಕರ, ಹಿತಕರವಾದ, ಹಿತಕರವಾದಂತ, ಹಿತಕರವಾದಂತಹ
इतर भाषांमध्ये अनुवाद :