अर्थ : ಸಂದಾಯ ಆಗದೇ ಇರುವುದು ಅಥವಾ ತೀರಿಸದೇ ಇರುವುದು
उदाहरणे :
ರೈತರಿಂದ ತೀರಿಸದ ಸಾಲವನ್ನು ಸ್ವತಃ ಸಾಹುಕಾರನೇ ಬಂದು ವಸೂಲಿ ಮಾಡಿದ. ಸಾಲ ಮರುಪಾವತಿಸದ ಕಾರಣ ಸಾಲಗಾರನ ಆಸ್ತಿಯನ್ನು ಬ್ಯಾಂಕ್ ಮುಟ್ಟುಗೋಲುಹಾಕಿಕೊಂಡಿತು.
समानार्थी : ಕೊಡದ, ಕೊಡದಂತ, ಕೊಡದಂತಹ, ತೀರಿಸದ, ತೀರಿಸದಂತ, ತೀರಿಸದಂತಹ, ಮರುಪಾವತಿಸದ, ಮರುಪಾವತಿಸದಂತ, ಮರುಪಾವತಿಸಿದಂತಹ, ಸಂದಾಯ ಮಾಡದಂತ, ಸಂದಾಯ ಮಾಡದಂತಹ, ಸಂದಾಯ-ಮಾಡದಂತ, ಸಂದಾಯ-ಮಾಡದಂತಹ
इतर भाषांमध्ये अनुवाद :