अर्थ : ತೊಂದರೆಯಿಂದ ಕಾಪಾಡುವುದು
उदाहरणे :
ಅತ್ತೆ ಸೊಸೆಗೆ ಬಳೆಗಳನ್ನು ನೀಡಿ, ಇದು ನಮ್ಮ ಪೂರ್ವಜರ ಕುರುಹು ಇದನ್ನು ಇನ್ನು ಮುಂದೆ ನೀನು ಸಂಭಾಲಿಸು ಎಂದರು.
समानार्थी : ಉಳಿಸು, ರಕ್ಷಿಸು, ಸಂರಕ್ಷಿಸು, ಸಂರಕ್ಷೆ ಮಾಡು
इतर भाषांमध्ये अनुवाद :
बुरी दशा में जाने से रोकना।
बहू यह कंगन हमारे पुरखों की निशानी है अब इसे तुम सँभालो।Keep in safety and protect from harm, decay, loss, or destruction.
We preserve these archeological findings.