अर्थ : ಒಂದು ಮನೆಯ ಜನರು ಅಥವಾ ಒಂದು ದೇವರ ಅಧೀನದಲ್ಲಿ ಸಂರಕ್ಷಿತವಾಗಿರುವ ಜನರು
उदाहरणे :
ನಮ್ಮ ಪರಿವಾರದವರು ಒಟ್ಟಿಗೆ ಕುಳತು ಊಟಮಾಡುತ್ತಾರೆ.
समानार्थी : ಅವಿಭಕ್ತಕುಟುಂಬ, ಏಕವಂಶೀಯಕುಟುಂಬ, ಒಟ್ಟುಕುಟುಂಬ, ಕುಟುಂಬ, ಕೂಡು ಕುಟುಂಬ, ಕೌಟುಂಬಿಕ, ಗೃಹಪ್ರಧಾನ ಕುಟುಂಬ, ಪರಿವಾರ, ಮನೆ, ಮನೆತನ
इतर भाषांमध्ये अनुवाद :
अर्थ : ಮನೆ-ಸಂಸಾರ ಮತ್ತು ಅದಕ್ಕೆ ಸಂಬಂಧಿಸಿದ ಕೆಲಸ ವೆಂದರೆ ಪರಿವಾರದವರ ಪೋಷಣೆ
उदाहरणे :
ಅವನು ಕಡಿಮೆ ಹಣದಿಂದ ತನ್ನ ಸಂಸಾರವನ್ನು ಚನ್ನಾಗಿ ನಡೆಸಿಕೊಂಡು ಹೋಗುತ್ತಿದ್ದಾನೆ.
समानार्थी : ಮನೆ-ಸಂಸಾರ
इतर भाषांमध्ये अनुवाद :