पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಸಕ್ಕರೆ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಸಕ್ಕರೆ   ನಾಮಪದ

अर्थ : ಕಬ್ಬಿನ ರಸದಿಂದ ತಯಾರಿಸಿದ ಸಿಹಿಯಾದ ಪದಾರ್ಥ

उदाहरणे : ಅವನು ಸಕ್ಕರೆ ಇಲ್ಲದ ಚಹಾವನ್ನು ಕುಡಿಯುತ್ತಾನೆ.

समानार्थी : ಚೀನಿ, ಬೂರಾ ಸಕ್ಕರೆ, ಶರ್ಕರೆ, ಸವಿ


इतर भाषांमध्ये अनुवाद :

सफ़ेद चूर्ण के रूप में मिठास का सार जो ईख या खजूर आदि के रस से बनता है।

वह बिना शक्कर की चाय पीता है।
चीनी, महाश्वेता, रसपाकज, शकर, शक्कर, शर्करा, शार्क, शुगर, शुभ्र, शुभ्रा, श्वेता, सित

A white crystalline carbohydrate used as a sweetener and preservative.

refined sugar, sugar

ಸಕ್ಕರೆ   ಗುಣವಾಚಕ

अर्थ : ಸಕ್ಕರೆಯನ್ನು ಸೇರಿಸಿದಂತಹ ಅಥವಾ ಸಕ್ಕರೆಯಿಂದ ಮಾಡಿದಂತಹ

उदाहरणे : ಮಧುಮೇಹ ರೋಗದವರು ಸಕ್ಕರೆಯುಕ್ತವಾದ ಪದಾರ್ಥಗಳನ್ನು ತಿನ್ನಬಾರದು.

समानार्थी : ಸಕ್ಕರೆಯಿಂದ ಮಾಡಿದ, ಸಕ್ಕರೆಯಿಂದ ಮಾಡಿದಂತ, ಸಕ್ಕರೆಯಿಂದ ಮಾಡಿದಂತಹ, ಸಕ್ಕರೆಯುಕ್ತವಾದ, ಸಕ್ಕರೆಯುಕ್ತವಾದಂತ, ಸಕ್ಕರೆಯುಕ್ತವಾದಂತಹ


इतर भाषांमध्ये अनुवाद :

शक्कर मिला हुआ या शक्कर का बना हुआ।

मधुमेह के रोगी को शक्करी पदार्थों के सेवन से बचना चाहिए।
चीनीयुक्त, शकरी, शक्करी, शर्करायुक्त

Containing sugar.

He eats too much sugary food.
sugary

चौपाल