अर्थ : ಒಂದೇ ಸಮಯ ಅಥವಾ ಕಾಲಮಿತಿಯಲ್ಲಿ ಇದ್ದಂತಹ
उदाहरणे :
ನೇತಾಜಿ ಹಾಗೂ ಗಾಂಧೀಜಿ ಸಮಕಾಲೀನರಾಗಿದ್ದರು.
समानार्थी : ಓರಗೆಯ, ಓರಗೆಯವನಾದ, ಓರಗೆಯವನಾದಂತ, ಓರಗೆಯವನಾದಂತಹ, ಸಮಕಾಲೀನನಾದ, ಸಮಕಾಲೀನನಾದಂತ, ಸಮಕಾಲೀನನಾದಂತಹ, ಸಮವಯಸ್ಕ, ಸಮವಯಸ್ಕನಾದ, ಸಮವಯಸ್ಕನಾದಂತ, ಸಮವಯಸ್ಕನಾದಂತಹ
इतर भाषांमध्ये अनुवाद :
Occurring in the same period of time.
A rise in interest rates is often contemporaneous with an increase in inflation.अर्थ : ಇದೇ ಸಮಯದ
उदाहरणे :
ಸಮಕಾಲೀನ ಪರಿಸ್ಥಿತಿಗಳು ಅನುಕೂಲಕರವಾಗಿರಲಿಲ್ಲ, ಆದುದರಿಂದ ನಾನು ಸುಮ್ಮನಿದ್ದೆ.
इतर भाषांमध्ये अनुवाद :
अर्थ : ಸದ್ಯ ನಡೆಯುತ್ತಿರುವ ಕಾಲಕ್ಕೆ ಸಂಬಂಧಿಸಿದ
उदाहरणे :
ಸಮಕಾಲೀನ ಸಂದರ್ಭದಲ್ಲಿ ಕಡ್ಡಾಯ ಶಿಕ್ಷಣದ ಅಗತ್ಯವಿದೆ.
समानार्थी : ವರ್ತಮಾನದ, ವರ್ತಮಾನದಂತ, ವರ್ತಮಾನದಂತಹ, ಸದ್ಯದ, ಸದ್ಯದಂತ, ಸದ್ಯದಂತಹ, ಸಮಕಾಲೀನವಾದ, ಸಮಕಾಲೀನವಾದಂತ, ಸಮಕಾಲೀನವಾದಂತಹ
इतर भाषांमध्ये अनुवाद :
जो वर्तमान काल से संबंधित हो या वर्तमान काल का।
विश्व की वर्तमान कालीन राजनैतिक परिस्थितियों की ख़बर सबको रखनी चाहिए।