अर्थ : ಯಾವುದಾದರ ಉತ್ತಮವಾದ ಉದ್ದೇಶಕ್ಕಾಗಿ ಪ್ರಾಣವನ್ನು ನೀಡುವ ಕ್ರಿಯೆ ಅಥವಾ ಭಾವ
उदाहरणे :
ದೇಶವನ್ನು ಸ್ವತಂತ್ರ್ಯಗೊಳಿಸುವುದಕ್ಕಾಗಿ ಅನೇಕ ವೀರರುಗಳು ಅವರ ಜೀವವನ್ನೇ ಸಮರ್ಪಿಸಿದರು.
समानार्थी : ಅರ್ಪಣೆ, ಆತ್ಮಾರ್ಪಣೆ, ಆಹುತಿ, ತ್ಯಾಗ, ಬಲಿ, ಬಲಿದಾನ
इतर भाषांमध्ये अनुवाद :
Acting with less concern for yourself than for the success of the joint activity.
self-sacrifice, selflessness