पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಸಮಾಜ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಸಮಾಜ   ನಾಮಪದ

अर्थ : ಜನರ ಸಮೂಹ ಒಂದು ವಿಶಿಷ್ಟವಾದ ಸ್ನಾನ ಅಥವಾ ಕ್ಷೇತ್ರದಲ್ಲಿ ಇರುತ್ತದೆ

उदाहरणे : ಸಮಾಜ ಸೇವೆಯನ್ನು ಮಾಡುವುದಕ್ಕಾಗಿ ಪ್ರತಿಯೊಂದು ಸಮಾಜದ ಜನರು ಮುಂದೆ ಬರಬೇಕು.

समानार्थी : ವರ್ಗ, ಸಮುದಾಯ


इतर भाषांमध्ये अनुवाद :

किसी विशिष्ट उद्देश्य से स्थापित की हुई सभा।

पंडित जसराज संगीत समाज के गणमान्य लोगों में से एक हैं।
वर्ग, समाज

A group of people living in a particular local area.

The team is drawn from all parts of the community.
community

अर्थ : ಒಟ್ಟಿಗೆ ಕೆಲಸ ಮಾಡುವ ಜನಗಳ ಸಮೂಹ

उदाहरणे : ರಾಮ ಒಂದು ಗೌರವಾನ್ವಿತ ಸಂಸ್ಥೆಯ ಸದಸ್ಯ

समानार्थी : ಸಂಘ, ಸಂಘಟನೆ, ಸಂಸ್ಥೆ


इतर भाषांमध्ये अनुवाद :

लोगों आदि का वह समूह जो एक साथ कोई काम करता हो।

राम एक गैरसरकारी संगठन का सदस्य है।
असोसीएशन, असोसीऐशन, एसोसिएशन, ऑर्गनाइजेशन, तनजीम, संगठन, संघटन, संस्था

A group of people who work together.

organisation, organization

अर्थ : ಒಂದು ಜಾಗದಲ್ಲಿ ವಾಸಿಸುವಂತಹ ಅಥವಾ ಒಂದು ಪ್ರಕಾರದ ಕೆಲಸ ಮಾಡುವ ಜನರ ಗುಂಪು, ವರ್ಗ ಅಥವಾ ಸಮೂಹ

उदाहरणे : ಸಮಾಜದ ನಿಯಮಾನುಸಾರವಾಗಿ ಕೆಲಸವನ್ನು ಮಾಡಬೇಕು.

समानार्थी : ಗುಂಪು, ಪಂಗಡ, ಮಂಡಲಿ, ವರ್ಗ, ಸಮುದಾಯ, ಸಮೂಹ


इतर भाषांमध्ये अनुवाद :

एक जगह रहनेवाले या एक ही प्रकार का काम करनेवाले लोगों का दल, वर्ग या समूह।

कोली समाज ने रक्तदान शिविर में बढ़-चढ़कर भाग लिया।
वर्ग, समाज, समुदाय

An extended social group having a distinctive cultural and economic organization.

society

अर्थ : ಜೀವ ವಿಜ್ಞಾನದಲ್ಲಿ ಸಜೀವಿಗಳ ದೊಡ್ಡ ಐದು ವಿಭಾಗ ಅಥವಾ ಸಜೀವಿಗಳ ತುಂಬಾ ಎತ್ತರದ ಸ್ತರದ ಮೇಲೆ ಮಾಡುವ ವರ್ಗೀಕರಣ

उदाहरणे : ಜೀವ ವಿಜ್ಞಾನದ ವಿದ್ಯಾರ್ಥಿಯಾದ ಕಾರಣ ನನಗೆ ಸಮೂಹದ ಬಗ್ಗೆ ಚೆನ್ನಾಗಿ ಗೊತ್ತಿದೆ.

समानार्थी : ದಳ, ಸಂಘ, ಸಭೆ, ಸಮಿತಿ, ಸಮೂಹ, ಸಾಮ್ರಾಜ್ಯ


इतर भाषांमध्ये अनुवाद :

जीव विज्ञान में सजीवों के किए हुए सबसे बड़े पाँच विभाग या सजीवों का सबसे ऊपरी स्तर पर किया हुआ वर्गीकरण।

जीव विज्ञान का छात्र होने के कारण मुझे संघो के बारे में अच्छी जानकारी है।
संघ, साम्राज्य

चौपाल