अर्थ : ಮಾಡಬೇಕಾದ ಇಲ್ಲವೇ ನಡೆಸಬೇಕಾದ ಕೆಲಸದ ಮೇಲೆ ಗಮನ ಮತ್ತು ಸಹನೆಯಿರುವ ರೀತಿ
उदाहरणे :
ಯಾವುದೇ ಕೆಲಸವನ್ನು ತಾಳ್ಮೆಯಿಂದ ಮಾಡಬೇಕು.
समानार्थी : ತಾಳ್ಮೆಯಿಂದ, ಮನಸಿಟ್ಟು, ಸಮಾಧಾನವಾಗಿ, ಸಹನೆಯಿಂದ, ಸಾವಕಾಶದಿಂದ, ಸಾವಕಾಶವಾಗಿ
इतर भाषांमध्ये अनुवाद :
सावधानी के साथ।
कोई भी काम सावधानीपूर्वक करना चाहिए।