पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಸಮಾಪ್ತಿಯಾಗು शब्दाचा अर्थ आणि समानार्थी शब्द आणि प्रतिशब्दांसह उदाहरणे.

ಸಮಾಪ್ತಿಯಾಗು   ಕ್ರಿಯಾಪದ

अर्थ : ಯಾವುದೋ ಒಂದು ಪದ್ಧತಿ ಅಂತ್ಯಗೊಳ್ಳುವ ಪ್ರಕ್ರಿಯೆ

उदाहरणे : ಇಂದು ಸಮಾಜದಲ್ಲಿ ಸತಿ ಪದ್ಧತಿ ಸಂಪೂರ್ಣವಾಗಿ ನಿಂತು ಹೋಗಿದೆ.

समानार्थी : ನಿಂತು ಹೋಗು, ರದ್ದಾಗು, ಹೊರಟು ಹೋಗು


इतर भाषांमध्ये अनुवाद :

किसी प्रथा का अंत होना।

आज समाज से सतीप्रथा पूर्णतः समाप्त हो गई है।
उठना, खतम होना, खत्म होना, ख़तम होना, ख़त्म होना, दूर होना, न रहना, समाप्त होना

अर्थ : ಯಾವುದೋ ಒಂದನ್ನು ಕೊನೆಗೊಳಿಸುವ ಪ್ರಕ್ರಿಯೆ

उदाहरणे : ಈ ಸಂಸ್ಥೆಯಲ್ಲಿ ನಿಮ್ಮ ಸದ್ಯಸತ್ವದ ಕಾಲಾವಧಿ ಸಮಾಪ್ತಿಯಾಗಿದೆ.

समानार्थी : ಮುಗಿದು ಹೋಗು


इतर भाषांमध्ये अनुवाद :

* निकल जाने देना।

इस संस्था से आपकी सदस्यता समाप्त हुई।
खतम होना, खत्म होना, ख़तम होना, ख़त्म होना, समाप्त होना

Let slip.

He lapsed his membership.
lapse

अर्थ : ಯಾವುದಾದರು ವಸ್ತುವನ್ನು ಉಪಯೋಗ ಮಾಡುವುದರಿಂದ ಅದು ಮುಗಿದು ಹೋಗುವ ಕ್ರಿಯೆ

उदाहरणे : ಸೀಸದ ನೀರು ಮುಗಿದು ಹೋಯಿತು.

समानार्थी : ಮುಗಿದು ಹೋಗು, ಮುಗಿದು-ಹೋಗು


इतर भाषांमध्ये अनुवाद :

किसी वस्तु के उपयोग से उसका न रहना।

बोतल का पानी खतम हो गया है।
खतम होना, खत्म होना, ख़तम होना, ख़त्म होना, समाप्त होना

अर्थ : ಯಾವುದಾದರು ಕೆಲಸ ಅಥವಾ ವಸ್ತು ಮೊದಲಾದವುಗಳು ಅಂತ್ಯವಾಗುವುದು

उदाहरणे : ಈ ಕೆಲಸ ಮುಂದಿನ ತಿಂಗಳು ಪೂರ್ಣವಾಗುವುದು.

समानार्थी : ಪೂರ್ಣವಾಗು, ಪೂರ್ತಿಯಾಗು, ಮುಗಿ, ಮುಗಿದು ಹೋಗು


इतर भाषांमध्ये अनुवाद :

किसी काम या वस्तु आदि का अंत होना।

यह काम अगले महीने ख़त्म हो जाएगा।
खतम होना, खत्म होना, ख़तम होना, ख़त्म होना, तरना, पूरा होना, पूरी होना, फाइनल होना, सधना, समाप्त होना

अर्थ : ಕೆಲಸ ಕಾರ್ಯ ಮುಗಿದು ಹೋಗು ಅಥವಾ ಬಂದಾಗುವ ಪ್ರಕ್ರಿಯೆ

उदाहरणे : ಕೆಲಸ ಮುಗಿಯುತ್ತಿದ್ದಂತೆ ಕೆಲಸಗಾರರು ಮನೆಗೆ ತೆರೆಳುವರು.

समानार्थी : ಮುಗಿ, ಮುಗಿದು ಹೋಗು


इतर भाषांमध्ये अनुवाद :

काम काज का बंद या खतम होना।

सभा उठ गई।
बाज़ार उठ गया।
उठना, खतम होना, खत्म होना, ख़तम होना, ख़त्म होना, समाप्त होना

Come or bring to a finish or an end.

He finished the dishes.
She completed the requirements for her Master's Degree.
The fastest runner finished the race in just over 2 hours; others finished in over 4 hours.
complete, finish

ಸಮಾಪ್ತಿಯಾಗು   ಗುಣವಾಚಕ

अर्थ : ಯಾವುದು ಸಮಾಪ್ತಿಯಾಗುತ್ತದೆಯೋ

उदाहरणे : ಈ ಕಾರ್ಯಕ್ರಮ ಕೆಲವೇ ಘಂಟೆಗಳಲ್ಲಿ ಸಮಾಪ್ತಿಯಾಗಲಿದೆ.

समानार्थी : ಪೂರ್ಣವಾಗು, ಪೂರ್ಣವಾಗುವ, ಪೂರ್ಣವಾಗುವಂತ, ಪೂರ್ಣವಾಗುವಂತಹ, ಮುಕ್ತಾಯ, ಮುಕ್ತಾಯವಾಗು, ಮುಕ್ತಾಯವಾಗುವ, ಮುಕ್ತಾಯವಾಗುವಂತ, ಮುಕ್ತಾಯವಾಗುವಂತಹ, ಮುಕ್ತಾಯವಾದ, ಮುಕ್ತಾಯವಾದಂತ, ಮುಕ್ತಾಯವಾದಂತಹ, ಸಮಾಪ್ತಿ, ಸಮಾಪ್ತಿಯಾಗುವ, ಸಮಾಪ್ತಿಯಾಗುವಂತ, ಸಮಾಪ್ತಿಯಾಗುವಂತಹ, ಸಮಾಪ್ತಿಯಾದ, ಸಮಾಪ್ತಿಯಾದಂತ, ಸಮಾಪ್ತಿಯಾದಂತಹ


इतर भाषांमध्ये अनुवाद :

समाप्त किए जाने योग्य।

आसानी से समाप्य कार्य को पहले कर लो।
समापनीय, समाप्य

चौपाल