पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಸಮಾರಂಭ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಸಮಾರಂಭ   ನಾಮಪದ

अर्थ : ಯಾವುದೇ ವಿಷಯದ ಅಂಗವಾಗಿ ಚರ್ಚೆ ಮಾಡುವುದಕ್ಕೋಸ್ಕರ ಆಯೋಜಿಸಿರುವ ಸಭೆ ಅಥವಾ ಕೂಟ

उदाहरणे : ರೈತರ ರಾಷ್ಟ್ರೀಯ ಅಧಿವೇಶನದಲ್ಲಿ ರೈತರಿಗೆ ಸಂಬಂಧಿಸಿದ ಸಮಸ್ಯೆಗಳ ಪರವಾಗಿ ವಿಚಾರ ಮಾಡಲಾಯಿತು.

समानार्थी : ಅಧಿವೇಶನ, ಆಸೀನ, ಆಸ್ಥಾನ, ಆಸ್ಥಾಯಿಕಾ, ಆಸ್ಥಾಯಿಕೆ, ಉತ್ಸವ, ಕೂಟ, ಮಹಾಸಭೆ, ಮೇಳ, ಸದಸ್ಯರ ಕೂಟ, ಸಭೆ, ಸಭೆ ಸಮಾರಂಭ, ಸಭೆ ಸೇರುವಿಕೆ, ಸಮಗೋಷ್ಠಿ, ಸಮಾಗಮ, ಸಮಾವೇಶ, ಸಮಾಹಾರ, ಸಮುದಾಯ, ಸಮೂಹ


इतर भाषांमध्ये अनुवाद :

किसी विषय विशेष पर चर्चा करने के लिए आयोजित की गई बैठक।

किसानों के राष्ट्रीय अधिवेशन में किसान संबंधी समस्याओं पर विचार-विमर्श किया गया।
अंजुमन, अधिवेशन, असेंबली, असेम्बली, आसथान, आस्था, आस्थान, इजलास, जलसा, बैठक, बज़्म, मंडली, मजलिस, मण्डली, महफ़िल, महफिल, सभा

A prearranged meeting for consultation or exchange of information or discussion (especially one with a formal agenda).

conference

अर्थ : ತಿಂಡಿ-ತಿನಿಸು, ಹಾಡು-ಕುಣಿತ ಇತ್ಯಾದಿಗಳಿಂದ ಕೂಡಿದ ಆನಂದಮಯವಾದ,ಉತ್ಸಾಹಭರಿತ ಸಭೆ

उदाहरणे : ನಾವು ನಿನ್ನೆ ಒಂದು ಉತ್ಸವದಲ್ಲಿ ಭಾಗವಹಿಸಿದ್ದೆವು.

समानार्थी : ಉತ್ಸವ


इतर भाषांमध्ये अनुवाद :

आनंद या उत्साह का समारोह जिसमें ख़ाना -पीना या गाना-बजाना आदि हो।

हमलोग एक जलसे में भाग लेने गये थे।
जलसा, जल्सा, मजलिस, महफ़िल, महफिल

A joyful occasion for special festivities to mark some happy event.

celebration, jubilation

अर्थ : ಸಡಗರ-ಸಂಭ್ರಮದಿಂದ ಆಚರಿಸುವಂತಹ ಒಂದು ಸಾರ್ವಜನಿಕವಾದ ಒಂದು ದೊಡ್ಡ, ಶುಭಕರವಾದ ಅಥವಾ ಮಂಗಳಕರವಾದ ಕಾರ್ಯ

उदाहरणे : ಮಕ್ಕಳ ದಿನಾಚರಣೆಯ ಪ್ರಯುಕ್ತ ನನ್ನ ಶಾಲೆಯಲ್ಲಿ ಒಂದು ಸಮಾರಂಭವನ್ನು ಆಯೋಜಿಸಿದ್ದರು.

समानार्थी : ಆಡಂಬರ, ಉತ್ಸವ, ದೊಡ್ಡ ಉತ್ಸವ, ಮೆರವಣಿಗೆ, ವಿಜೃಂಭಣೆ, ಸಡಗರ


इतर भाषांमध्ये अनुवाद :

धूम-धाम से होने वाला कोई सार्वजनिक, बड़ा, शुभ या मंगल कार्य।

बालदिवस के अवसर पर मेरे विद्यालय में एक समारोह का आयोजन किया गया है।
उच्छव, उछव, उत्सव, समारोह, सेलिब्रेशन

Any joyous diversion.

celebration, festivity

चौपाल