पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಸಮಾರೋಪ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಸಮಾರೋಪ   ನಾಮಪದ

अर्थ : ಕೊನೆಗೊಳ್ಳುವ ಹಂತವನ್ನು ತಲುಪಿದ ಸ್ಥಿತಿ

उदाहरणे : ಗಾಂಧೀಜಿಯವರ ಸಾವಿನ ನಂತರ ಒಂದು ಯುಗವೇ ಸಮಾಪ್ತಿಯಾಯಿತು.

समानार्थी : ಅಂತ್ಯ, ಇತಿ, ಮುಕ್ತಾಯ(??), ಸಮಾಪ್ತಿ

अर्थ : ಕೊನೆಗೊಳ್ಳುವ ಹಂತವನ್ನು ತಲುಪಿದ ಸ್ಥಿತಿ

उदाहरणे : ಮಹಾತ್ಮ ಗಾಂಧೀಜಿಯವರ ಸಾವಿನ ನಂತರ ಒಂದು ಯುಗವೇ ಸಮಾಪ್ತಿಯಾಯಿತು.

समानार्थी : ಅಂತ್ಯ, ಇತಿ, ಮುಕ್ತಾಯ, ಸಮಾಪ್ತಿ


इतर भाषांमध्ये अनुवाद :

किसी उद्देश्य की सिद्धि के लिए लोगों का अपना-अपना अलग-अलग दल बनाने की क्रिया।

संविधान के पाँव दलबंदी के दलदल में फँसे हैं।
दलबंदी, दलबन्दी

The act of ending something.

The termination of the agreement.
conclusion, ending, termination

अर्थ : ಯಾವುದೇ ಕಾರ್ಯದ ಕೊನೆಯ ಹಂತ

उदाहरणे : ಈ ಕಾರ್ಯಕ್ರಮದ ಸಮಾರೋಪ ಸಮಾರಂಭಕ್ಕೆ ದೊಡ್ದ ದೊಡ್ಡ ವಿದ್ವಾಂಸರು ಬಂದಿದ್ದಾರೆ.

समानार्थी : ಕೊನೆಗೊಳ್ಳು, ಮುಕ್ತಾಯ, ಸಮಾಪ್ತಿ


इतर भाषांमध्ये अनुवाद :

किसी कार्य आदि की समाप्ति।

इस सम्मेलन के समापन समारोह में बड़े-बड़े विद्वान भाग ले रहे हैं।
समापन

A concluding action.

closing, completion, culmination, mop up, windup

चौपाल