पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಸಮುದಾಯ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಸಮುದಾಯ   ನಾಮಪದ

अर्थ : ಜನರ ಸಮೂಹ ಒಂದು ವಿಶಿಷ್ಟವಾದ ಸ್ನಾನ ಅಥವಾ ಕ್ಷೇತ್ರದಲ್ಲಿ ಇರುತ್ತದೆ

उदाहरणे : ಸಮಾಜ ಸೇವೆಯನ್ನು ಮಾಡುವುದಕ್ಕಾಗಿ ಪ್ರತಿಯೊಂದು ಸಮಾಜದ ಜನರು ಮುಂದೆ ಬರಬೇಕು.

समानार्थी : ವರ್ಗ, ಸಮಾಜ


इतर भाषांमध्ये अनुवाद :

किसी विशिष्ट उद्देश्य से स्थापित की हुई सभा।

पंडित जसराज संगीत समाज के गणमान्य लोगों में से एक हैं।
वर्ग, समाज

A group of people living in a particular local area.

The team is drawn from all parts of the community.
community

अर्थ : ಯಾವುದೇ ವಿಷಯದ ಅಂಗವಾಗಿ ಚರ್ಚೆ ಮಾಡುವುದಕ್ಕೋಸ್ಕರ ಆಯೋಜಿಸಿರುವ ಸಭೆ ಅಥವಾ ಕೂಟ

उदाहरणे : ರೈತರ ರಾಷ್ಟ್ರೀಯ ಅಧಿವೇಶನದಲ್ಲಿ ರೈತರಿಗೆ ಸಂಬಂಧಿಸಿದ ಸಮಸ್ಯೆಗಳ ಪರವಾಗಿ ವಿಚಾರ ಮಾಡಲಾಯಿತು.

समानार्थी : ಅಧಿವೇಶನ, ಆಸೀನ, ಆಸ್ಥಾನ, ಆಸ್ಥಾಯಿಕಾ, ಆಸ್ಥಾಯಿಕೆ, ಉತ್ಸವ, ಕೂಟ, ಮಹಾಸಭೆ, ಮೇಳ, ಸದಸ್ಯರ ಕೂಟ, ಸಭೆ, ಸಭೆ ಸಮಾರಂಭ, ಸಭೆ ಸೇರುವಿಕೆ, ಸಮಗೋಷ್ಠಿ, ಸಮಾಗಮ, ಸಮಾರಂಭ, ಸಮಾವೇಶ, ಸಮಾಹಾರ, ಸಮೂಹ


इतर भाषांमध्ये अनुवाद :

किसी विषय विशेष पर चर्चा करने के लिए आयोजित की गई बैठक।

किसानों के राष्ट्रीय अधिवेशन में किसान संबंधी समस्याओं पर विचार-विमर्श किया गया।
अंजुमन, अधिवेशन, असेंबली, असेम्बली, आसथान, आस्था, आस्थान, इजलास, जलसा, बैठक, बज़्म, मंडली, मजलिस, मण्डली, महफ़िल, महफिल, सभा

A prearranged meeting for consultation or exchange of information or discussion (especially one with a formal agenda).

conference

अर्थ : ಒಂದು ಜಾಗದಲ್ಲಿ ವಾಸಿಸುವಂತಹ ಅಥವಾ ಒಂದು ಪ್ರಕಾರದ ಕೆಲಸ ಮಾಡುವ ಜನರ ಗುಂಪು, ವರ್ಗ ಅಥವಾ ಸಮೂಹ

उदाहरणे : ಸಮಾಜದ ನಿಯಮಾನುಸಾರವಾಗಿ ಕೆಲಸವನ್ನು ಮಾಡಬೇಕು.

समानार्थी : ಗುಂಪು, ಪಂಗಡ, ಮಂಡಲಿ, ವರ್ಗ, ಸಮಾಜ, ಸಮೂಹ


इतर भाषांमध्ये अनुवाद :

एक जगह रहनेवाले या एक ही प्रकार का काम करनेवाले लोगों का दल, वर्ग या समूह।

कोली समाज ने रक्तदान शिविर में बढ़-चढ़कर भाग लिया।
वर्ग, समाज, समुदाय

An extended social group having a distinctive cultural and economic organization.

society

चौपाल