पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಸರ್ಪ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಸರ್ಪ   ನಾಮಪದ

अर्थ : ಹೆಡೆಯುಳ್ಳ ವಿಷದ ಹಾವು

उदाहरणे : ಅವನನ್ನು ಹಾವು ಕಚ್ಚಿತು.

समानार्थी : ಅಕರ್ಣ, ಅಕ್ಷ, ಅಕ್ಷಿಕರ್ಣ, ಅಗ, ಅಘವಿಷ, ಅಜಗರ, ಅಜೀಗರ್ತ, ಅನಿಲಾಶನ, ಅಪದಿ, ಉದಾನ, ಉರಂಗಮ, ಘಟಸರ್ಪ, ನಾಗ, ನಾಗಪ್ಪ, ನಾಗಫಣಿ, ನಾಗರಹಾವು, ನೇತ್ರಕರ್ಣ, ಪನ್ನಗ, ಪಾದೋದರ, ಪೃದಾಕು, ಪ್ರಚಲಾಕ, ಫಣಿ, ಬಿಯಳ, ಬಿಲಂಗಮ, ಬಿಲಮುರಿಯಾ, ಬಿಲವಾಸಿನ, ಬಿಲೇಶಯ, ಬಿಲ್ಲುರಗ, ಬೋಗಿ, ಭುಜಂಗ, ಭುಜಗ, ಭುಜಗಿ, ಮಂಡೋಳ, ಮಿಡಿ, ಲಾಂಗಳಿ, ವಾತಾಯನ, ವಾತಾಹಾರಿ, ವಿಷಭೃದ್ನ, ಶಯಾಳು, ಶೇವ, ಸರ್ಪಿಣಿ, ಹರಿ, ಹಾವು, ಹೀರ, ಹುತ್ತಪ್ಪ, ಹೈಂಸಾರ


इतर भाषांमध्ये अनुवाद :

फन वाला जहरीला साँप।

उसे नाग ने डँस लिया।
नाग

Venomous Asiatic and African elapid snakes that can expand the skin of the neck into a hood.

cobra

अर्थ : ಕದ್ರೃವಿನಿಂದ ಉಪ್ತನ್ನವಾದ ಕಶ್ಯಪನ ವಂಶಸ್ತರು ಅವರ ನಿವಾಸ ಪಾತಾಳದಲ್ಲಿ ಎಂದು ನಂಬಲಾಗುತ್ತದೆ ಮತ್ತು ಅವರು ಹಾವಿನ ರೂಪಾದಾರಿಗಳಾಗಿರುತ್ತಾರೆ

उदाहरणे : ಸರ್ಪಗಳಲ್ಲಿ ಎಂಟು ಕುಲ ಎಂದು ನಂಬಲಾಗುತ್ತದೆ.

समानार्थी : ನಾಗ-ಲೋಕ, ನಾಗಲೋಕ, ಪಾತಾಳ-ಲೋಕ, ಪಾತಾಳಲೋಕ, ಸರ್ಪ-ಲೋಕ, ಸರ್ಪಲೋಕ


इतर भाषांमध्ये अनुवाद :

कद्रु से उत्पन्न कश्यप के वंशज जिनका निवास पाताल में माना गया है और जो साँप जैसे होते हैं।

नागों के आठ कुल माने गए हैं।
कद्रुज, कद्रुसुत, नाग, पातालौका, भुजंग, भुजंगम

An imaginary being of myth or fable.

mythical being

अर्थ : ಸರಿಸೃಪ ವರ್ಗಕ್ಕೆ ಸೇರಿದ ಜೀವ ತೆಳ್ಳಗೆ ಮತ್ತು ಉದ್ದವಾಗಿದ್ದು ಹರಿದಾಡುತ್ತವೆ ಮತ್ತು ಅದರ ಹಲವಾರು ಜಾತಿ ಇರುವುದು

उदाहरणे : ಪ್ರಾಯಶಃ ಐ,ಐ,ಟಿ ಬಾಂಬೆಯಲ್ಲಿ ಹಲವಾರು ತರಹದ ವಿಷಕಾರಿ ಹಾವುಗಳು ಹರಿಯುತ್ತಿರುವುದನ್ನು ನೋಡಬಹುದು.

समानार्थी : ಉರುಗ, ಫಣಿ, ಸರಿಸೃಪ, ಹಾವು


इतर भाषांमध्ये अनुवाद :

Limbless scaly elongate reptile. Some are venomous.

ophidian, serpent, snake

चौपाल