अर्थ : ಮನುಷ್ಯನ ಹತ್ತಿರ ಸಾಲವನ್ನು ತೀರಿಸುವುದಕ್ಕೂ ಕೂಡ ಏನೂ ಇಲ್ಲದಿರುವುದು
उदाहरणे :
ರಮೇಶನ ವ್ಯವಹಾರದಲ್ಲಿ ನಷ್ಟವಾದ ಕಾರಣ ಅವನು ದಿವಾಳಿಯಾಗುವ ಪರಿಸ್ಥಿತಿ ಬಂದಿದೆ.
समानार्थी : ದಿವಾಳಿಯಾಗು, ನಾಮನಷ್ಟವಾಗು, ಬರ್ಬಾದಾಗು
इतर भाषांमध्ये अनुवाद :
मनुष्य के पास ऋण चुकाने के लिए कुछ भी न रह जाना।
धंधे में घाटा होने के कारण महाजन का दिवाला निकल गया।