अर्थ : ಕಾದಾಟವಾಡಲು ಎದುರಾಳಿಗೆ ಕೊಡುವ ಆಹ್ವಾನ
उदाहरणे :
ಶತ್ರುವಿನ ಸವಾಲನ್ನು ಕಡೆಗಣಿಸಿ ಅವನು ಯುದ್ಧಭೂಮಿಯಿಂದ ಹೊರಟುಹೋದ
इतर भाषांमध्ये अनुवाद :
अर्थ : ಏನನ್ನಾದರು ತಿಳಿದುಕೊಳ್ಳಲು ಅಥವಾ ಮಾಹಿತಿ ಪಡೆಯಲು ಕೇಳುವ ಪ್ರಶ್ನಾರ್ಥಕ ವಾಕ್ಯ
उदाहरणे :
ಅವನು ನನ್ನ ಪ್ರಶ್ನೆಗೆ ಉತ್ತರ ನೀಡಲಿಲ್ಲ
समानार्थी : ಪ್ರಶ್ನೆ
इतर भाषांमध्ये अनुवाद :
A sentence of inquiry that asks for a reply.
He asked a direct question.अर्थ : ಯಾವುದಾದರು ಕ್ರಿಯೆ ಅಥವಾ ಮಾತನ್ನು ತನ್ನ ಬಲದಿಂದ ಸಾಬೀತುಗೊಳಿಸಿ ತೋರಿಸುತ್ತೇನೆ ಎಂದು ಯಾರಿಂದಲಾದರು ಹೇಳಿಸುವ ಕ್ರಿಯೆ
उदाहरणे :
ಅವನು ನನ್ನ ಸವಾಲನ್ನು ಸ್ವೀಕರಿಸಿದ್ದಾನೆ.
इतर भाषांमध्ये अनुवाद :