पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಸಹಜವಾದಂತಹ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಸಹಜವಾದಂತಹ   ಗುಣವಾಚಕ

अर्थ : ಕೃತಕವಲ್ಲದ ಸಹಜವಾಗಿ ತಾನೇ ತಾನಾಗಿ ಆಗುವಂತಹ ಅಥವಾ ನಡೆಯುವಂತಹ ಭಾವ ಅಥವಾ ಕ್ರಿಯೆ

उदाहरणे : ಅದು ಸ್ವಾಭಾವಿಕ ಗುಣವುಳ್ಳ ಸಸ್ಯ.

समानार्थी : ನೈಜ, ನೈಜವಾದ, ನೈಜವಾದಂತ, ನೈಜವಾದಂತಹ, ನೈಸರ್ಗಿಕ, ನೈಸರ್ಗಿಕವಾದ, ನೈಸರ್ಗಿಕವಾದಂತಹ, ಪ್ರಾಕೃತಿಕ, ಪ್ರಾಕೃತಿಕವಾದ, ಪ್ರಾಕೃತಿಕವಾದಂತ, ಪ್ರಾಕೃತಿಕವಾದಂತಹ, ಸಹಜ, ಸಹಜವಾದ, ಸಹಜವಾದಂತ, ಸ್ವಾಭಾವಿಕ, ಸ್ವಾಭಾವಿಕವಾದ, ಸ್ವಾಭಾವಿಕವಾದಂತ, ಸ್ವಾಭಾವಿಕವಾದಂತಹ


इतर भाषांमध्ये अनुवाद :

स्वभाव से या आप-से-आप होनेवाला या जो बनावटी न हो।

दूसरे का दुख देखकर द्रवित होना स्वाभाविक प्रतिक्रिया है।
अकृत्रिम, क़ुदरती, कुदरती, निसर्गेण, नैसर्गिक, पैदाइशी, प्रकृत, प्राकृत, प्राकृतिक, सहज, स्वाभाविक

अर्थ : ಗತಿವಿಧಿ, ಕಾರ್ಯಾನ್ವಯ ಮೊದಲಾದವುಗಳಲ್ಲಿ ಸ್ವಾಭಾವಿಕ ಸುಂದರತೆ ಅಥವಾ ಸರಳತೆಯ ತೋರಿಸುವಂತಹ

उदाहरणे : ಅವರ ಸಹಜವಾದ ನೃತ್ಯ ಮನಸ್ಸಿಗೆ ಮುದವನ್ನು ನೀಡಿತು.ಈ ಪ್ರಶ್ನೆ ಸರಳವಾಗಿದೆ.

समानार्थी : ನಯವಾದ, ನಯವಾದಂತ, ನಯವಾದಂತಹ, ನಾಜೂಕಾದ, ನಾಜೂಕಾದಂತ, ನಾಜೂಕಾದಂತಹ, ಸರಳವಾದ, ಸರಳವಾದಂತ, ಸರಳವಾದಂತಹ, ಸಹಜವಾದ, ಸಹಜವಾದಂತ


इतर भाषांमध्ये अनुवाद :

गतिविधि, कार्यान्वयन आदि में स्वाभाविक सुन्दरता या सरलता दर्शानेवाला।

उसका सहज नृत्य मन को लुभाता है।
यह प्रश्न सहज है।
सहज

Displaying effortless beauty and simplicity in movement or execution.

An elegant dancer.
An elegant mathematical solution -- simple and precise.
elegant

अर्थ : ಯಾವುದೇ ಸಂಗತಿಯು ವಾಸ್ತವ ಜಗತ್ತಿನಲ್ಲಿ ನಡೆಯುವಂತಹದ್ದು

उदाहरणे : ಬ್ರಷ್ಟಾಚಾರ ಇಂದು ದಿನೇ ದಿನೇ ಹೆಚ್ಚುತ್ತಿರುವುದು ವಾಸ್ತವಿಕವಾದ ಸಂಗತಿಯಾಗಿದೆ.

समानार्थी : ದಿಟವಾದ, ದಿಟವಾದಂತ, ದಿಟವಾದಂತಹ, ನಿಜವಾದ, ನಿಜವಾದಂತ, ನಿಜವಾದಂತಹ, ಯಥಾರ್ಥದ, ಯಥಾರ್ಥದಂತ, ಯಥಾರ್ಥದಂತಹ, ವಾಸ್ತವಿಕವಾದ, ವಾಸ್ತವಿಕವಾದಂತ, ವಾಸ್ತವಿಕವಾದಂತಹ, ಸಹಜವಾದ, ಸಹಜವಾದಂತ


इतर भाषांमध्ये अनुवाद :

जो वास्तव में हो या हुआ हो या बिल्कुल ठीक।

मैंने अभी-अभी एक अविश्वसनीय पर वास्तविक घटना सुनी है।
अकल्पित, अकाल्पनिक, अकूट, असल, असली, प्रकृत, प्राकृतिक, यथार्थ, वास्तव, वास्तविक, सच्चा, सही

अर्थ : (ಸ್ವರ) ಯಾವುದು ಎತ್ತರದಲ್ಲಿವೋ ಅಥವಾ ಕೆಳಗಿಲ್ಲವೋ (ಸ್ವರ) ಯಾವುದು ವರ್ಣಿಕದ ಅರ್ಧಸ್ವರದಲ್ಲಿ ಮೇಲೆ ಅಥವಾ ಕೆಳಗಿಲ್ಲವೋ

उदाहरणे : ಸಂಗೀತಕಾರ ಸ್ವಾಭಾವಿಕ ಸಪ್ತಕದ ಬಗ್ಗೆ ಹೇಳುತ್ತಿದ್ದಾನೆ.

समानार्थी : ಸಹಜ, ಸಹಜವಾದ, ಸಹಜವಾದಂತ, ಸ್ವಾಭಾವಿಕ, ಸ್ವಾಭಾವಿಕವಾದ, ಸ್ವಾಭಾವಿಕವಾದಂತ, ಸ್ವಾಭಾವಿಕವಾದಂತಹ


इतर भाषांमध्ये अनुवाद :

(सुर) जो न ऊँचा हो न नीचा और (स्वर) जो वर्णिक अर्धस्वरक पर न ऊपर हो न नीचे हो।

संगीतकार स्वाभाविक सप्तक के बारे में बता रहा है।
सहज, स्वाभाविक

चौपाल