पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಸಾಮೀಪ್ಯ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಸಾಮೀಪ್ಯ   ನಾಮಪದ

अर्थ : ಒಬ್ಬರಿಗೊಬ್ಬರು ತುಂಬಾ ಹತ್ತಿರವಿರುವ ಅವಸ್ಥೆ

उदाहरणे : ಅವರಿಬ್ಬರೂ ತುಂಬಾ ನಿಕಟ ಸ್ನೇಹಿತರು.

समानार्थी : ನಿಕಟ


इतर भाषांमध्ये अनुवाद :

A feeling of being intimate and belonging together.

Their closeness grew as the night wore on.
closeness, intimacy

ಸಾಮೀಪ್ಯ   ಕ್ರಿಯಾವಿಶೇಷಣ

अर्थ : ಯಾವುದೇ ಭೌತಿಕ ವಸ್ತು ಮತ್ತು ಪರಿಕಲ್ಪನಾತ್ಮಕ ವಸ್ತುಗಳ ನಡುವಿನ ಅಂತರ ಕಮ್ಮಿಯಿರುವುದನ್ನು ಸೂಚಿಸುವ ರೀತಿ

उदाहरणे : ನಮ್ಮ ಮನೆಯ ಹತ್ತಿರ ಒಂದು ಬೇವಿನ ಮರವಿದೆ.

समानार्थी : ನಿಕಟ, ನಿಕಟದಲ್ಲಿ, ನಿಕಟವಾಗಿ, ಬಳಿ, ಬಳಿಗೆ, ಬಳಿಯಲ್ಲಿ, ಸನಿಹ, ಸನಿಹಕ್ಕೆ, ಸನಿಹದಲ್ಲಿ, ಸಮೀಪ, ಸಮೀಪದಲ್ಲಿ, ಸಾನಿಧ್ಯ, ಸಾನಿಧ್ಯದಲ್ಲಿ, ಸಾಮೀಪ್ಯದಲ್ಲಿ, ಹತ್ತಿರ, ಹತ್ತಿರಕ್ಕೆ, ಹತ್ತಿರದಲ್ಲಿ


इतर भाषांमध्ये अनुवाद :

समय, स्थान आदि के विचार से थोड़े ही अन्तर पर या कम दूरी पर।

उसका कार्यालय पास ही है।
अर्वाक, अविदूर, करीब, क़रीब, क़रीब में, ढिंग, नजदीक, नज़दीक, नजीक, निकट, निकट में, पास, पास में, मुत्तसिल, सन्निकट, समीप

Not far away in relative terms.

She works nearby.
The planets orbiting nearby are Venus and Mars.
nearby

चौपाल