अर्थ : ಸಾಯುವ ಅಥವಾ ಕಷ್ಟ ಕೊಡುವಂತಹ
उदाहरणे :
ಹಗಲು-ರಾತ್ರಿ ಯಾವ ತಮ್ಮನ ಏಳಿಗೆಗಾಗಿ ಅಂಬಲಿಸುತ್ತಿದ್ದಳೋ ಅವನು ಸತ್ತು ಹೋದನು.
समानार्थी : ಸತ್ತು ಹೋಗು, ಸಾಯು
इतर भाषांमध्ये अनुवाद :
मरने का सा कष्ट उठाना।
वह दिन-रात अपने जिस भाई के परवरिश के लिए मरती रही, उसी भाई ने उससे मुँह मोड़ लिया।अर्थ : ಯಾವುದೋ ಮನಸ್ಥಿತಿ, ಇಚ್ಛೆ ಅಥವಾ ಬಯಕೆ ಪೂರ್ತಿಯಾಗಿ ಇಲ್ಲವಾಗುವ ಪ್ರಕ್ರಿಯೆ
उदाहरणे :
ಪದೇ ಪದೇ ಚಹಾ ಕುಡಿಯುತ್ತಿದ್ದರಿಂದ ನನ್ನ ಹಸಿವು ಸತ್ತು ಹೋಯಿತು.
समानार्थी : ಸತ್ತು ಹೋಗು, ಸಾಯು
इतर भाषांमध्ये अनुवाद :